ಆ್ಯಂಬ್ಯುಲೆನ್ಸ್‌ಗೆ ತೆರಳಲು ಅವಕಾಶ ಕೊಟ್ಟ ಪ್ರಧಾನಿ ಮೋದಿ
Team Udayavani, Nov 10, 2022, 6:50 AM IST
ಶಿಮ್ಲಾ/ನವದೆಹಲಿ: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು ಆ್ಯಂಬ್ಯುಲೆನ್ಸ್‌ಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಈ ಮೂಲಕ ಅವರು ದೇಶವಾಸಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಚಾಂಬಿ ಎಂಬಲ್ಲಿ ಬುಧವಾರ ಈ ಘಟನೆ ನಡೆದಿದೆ. ಅವರು ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ರೋಗಿಯೊಬ್ಬರನ್ನು ಹೊತ್ತಿದ್ದ ಆ್ಯಂಬ್ಯುಲೆನ್ಸ್ ಧಾವಿಸಿ ಬಂತು. ಕೂಡಲೇ ಪ್ರಧಾನಿ ಮೋದಿಯವರು ಅದಕ್ಕೆ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ.
वो कहते हैं ना कि इंसानियत से बढ़कर कुछ नहीं। ये बात ये दृश्य समझाता है।
चम्बी, काँगड़ा में प्रधानमंत्री श्री @narendramodi जी ने अपने क़ाफ़िले को रोककर पहले एम्बुलेंस को जाने का रास्ता दिया। pic.twitter.com/xZ8hB84vDE
— BJP Himachal Pradesh (@BJP4Himachal) November 9, 2022
ಕಾಂಗ್ರೆಸ್ ವಿರುದ್ಧ ಕಟು ಟೀಕಾ ಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ “ಅಸ್ಥಿರತೆಗೆ ಕಾಂಗ್ರೆಸ್ ಹೆಸರುವಾಸಿ. ಆ ಪಕ್ಷದ ನಾಯಕರು ಭ್ರಷ್ಟಾಚಾರಕ್ಕೆ ಯೋಚನೆ ಮಾಡುತ್ತಿದ್ದರೆ. ನಾವು ದೇಶದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.