ಜೈಷ್ ಉಗ್ರರ ಹಿಟ್ ಲಿಸ್ಟ್ ನಲ್ಲಿ ಪ್ರಧಾನಿ ಮೋದಿ,ಶಾ, ದೋವಲ್: ಹೈ ಅಲರ್ಟ್
Team Udayavani, Sep 25, 2019, 10:18 AM IST
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದತಿ ಮಾಡಿರುವ ಕೇಂದ್ರದ ವಿರುದ್ಧ ಪ್ರತೀಕಾರಕ್ಕೆ ಮುಂದಾಗಿರುವ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ, ಪ್ರಧಾನಿ ಮೋದಿ, ಗೃಹ ಸಚಿವ ಆಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಹತ್ಯೆಗೆ ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕ್ ಗುಪ್ತಚರ ಸಂಸ್ಥೆ, ಐಎಸ್ ಐ ಜೊತೆ ಸೇರಿಕೊಂಡು ಭಾರೀ ಸಂಚು ರೂಪಿಸುತ್ತಿದ್ದು, ಉಗ್ರ ಶಮ್ಮೇರ್ ವಾನಿ ಹಾಗೂ ಹ್ಯೂಂಡ್ಲರ್ ನಡುವೆ ಸಂಭಾಷಣೆ ಪ್ರಕಾರ ವ್ಯವಸ್ಥಿತ ದಾಳಿಗೆ ತಂಡ ರಚಿಸಲಾಗುತ್ತಿರುವ ಮಾಹಿತಿ ತಿಳಿದುಬಂದಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಈ ಹಿನ್ನಲೆಯಲ್ಲಿ ಜಮ್ಮು , ಪಠಾಣ್ ಕೋಟ್ , ಅಮೃತಸರ, ಜೈಪುರ , ಗಾಂಧೀನಗರ, ಕಾನ್ಪುರ, ಲಕ್ನೋ ಸೇರಿದಂತೆ 30 ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಾತ್ರವಲ್ಲದೆ ನಾಲ್ಕು ವಿಮಾನ ನಿಲ್ದಾಣಗಳ ಮೇಲೂ ದಾಳಿ ನಡೆಯುವ ಸಂಚನ್ನು ರೂಪಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.