59 ನಿಮಿಷದಲ್ಲಿ 1 ಕೋಟಿ ಸಾಲ: ಸಣ್ಣ ಉದ್ದಿಮೆಗೆ ಪಿಎಂ ಮೋದಿ ಗಿಫ್ಟ್
Team Udayavani, Nov 2, 2018, 7:02 PM IST
ಹೊಸದಿಲ್ಲಿ : ಉದ್ಯಮಶೀಲತೆಗೆ ವಿಶೇಷ ಉತ್ತೇಜನ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯ ಗಿಫ್ಟ್ ಪ್ರಕಟಿಸಿದ್ದಾರೆ.
ಕಿರು, ಸಣ್ಣ ಮತ್ತು ಮದ್ಯಮ ಮಟ್ಟದ (ಎಂಎಸ್‌ಎಂಇ) ಉದ್ಯಮಗಳಿಗೆ ಕೇವಲ 59 ನಿಮಿಷದಲ್ಲಿ 1 ಕೋಟಿ ರೂ. ವರೆಗಿನ ಸಾಲ ಮಂಜೂರು ಮಾಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಮಾತ್ರವಲ್ಲದೆ ಮಹಿಳಾ ಉದ್ದಿಮೆದಾರರಿಗೆ ವಿಶೇಷ ರಿಯಾಯಿತಿ, ಲಾಭಗಳನ್ನು ಪ್ರಕಟಿಸಿದ್ದಾರೆ.
ಜಿಎಸ್‌ಟಿ ಅಡಿ ನೋಂದಾವಣೆ ಮಾಡಿಕೊಂಡಿರುವ ಎಲ್ಲ ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ 1 ಕೋಟಿ ರೂ. ವರೆಗಿನ ಸಾಲದ ಮೇಲೆ ಶೇ.2ರ ಬಡ್ಡಿ ರಿಯಾಯಿತಿಯನ್ನೂ ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಉದ್ದಿಮೆದಾರರನ್ನು ಬೆಂಬಲಿಸುವ ಮತ್ತು ಅವರನ್ನು ತಲುಪುವ ಅಭಿಯಾನದ ಅಂಗವಾಗಿ ಪ್ರಧಾನಿ ಮೋದಿ ಅವರಿಂದು ದಿಲ್ಲಿಯಲ್ಲಿ ಏರ್ಪಟ್ಟ ಕಾರ್ಯಕ್ರಮದಲ್ಲಿ ಎಂ ಎಸ್ ಎಂ ಇ ಗಳಿಗೆ ವಿಶೇಷ ಪ್ರೋತ್ಸಾಹನ ಕ್ರಮಗಳನ್ನು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.