ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ
Team Udayavani, Oct 24, 2021, 5:25 PM IST
ಪಣಜಿ: ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾ ಯೋಜನೆಯ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೋವಾ ರಾಜ್ಯದ ಸ್ವಯಂಪೂರ್ಣ ಮಿತ್ರ ನಗರಾಧ್ಯಕ್ಷ, ಪಂಚಾಯತಿ ಅಧ್ಯಕ್ಷ, ಪಂಚಸದಸ್ಯ, ಹಾಗೂ ಜನತೆಯೊಂದಿಗೆ ವೀಡಿಯೊ ಸಂವಾದ ನಡೆಸಿದರು.
ವಾಸ್ಕೊದ ಮುರಗಾಂವ ನಗರಪಾಲಿಕೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
198 ಪಂಚಾಯತಿ ಹಾಗೂ 14 ಪಾಲಿಕೆಗಳಲ್ಲಿ ಸ್ವಯಂಪೂರ್ಣ ಮಿತ್ರರನ್ನು ನೇಮಕ ಮಾಡಲಾಗಿತ್ತು. 2 ಅಕ್ಟೋಬರ್ 2020 ರಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸರ್ಕಾರದ ವಿವಿಧ ಯೋಜನೆಗಳನ್ನು ನೇರವಾಹಿ ಜನತೆಯ ಬಳಿ ತಲುಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಎಲ್ಲ ಯೋಜನೆಗಳಿಗೆ ಸಂಬಂಧಿಸಿದಂತೆ ಮತ್ತು ಸರ್ಕಾರ ಹ್ಮಿಕೊಂಡ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವೀಡಿಯೊ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.