ರಾಷ್ಟ್ರೀಯ ಏಕತಾ ದಿವಸ: ಸರ್ದಾರ್ ಪಟೇಲ್ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ ಮೋದಿ
Team Udayavani, Oct 31, 2020, 8:57 AM IST
ವಡೋದರ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವಾದ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸರ್ದಾರ್ ಪಟೇಲರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಿದರು.
ಗುಜರಾತ್ ನ ಕೆವಾಡಿಯಾದಲ್ಲಿರುವ ಬೃಹತ್ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ ಸಲ್ಲಿಸಿ ಸರ್ದಾರ್ ಪಟೇಲರಿಗೆ ನಮನ ಸಲ್ಲಿಸಿದರು. ನಂತರ ಕೇಂದ್ರ ಸಶಸ್ತ್ರ ಪಡೆ ಮತ್ತು ಗುಜರಾತ್ ಪೊಲೀಸ್ ಪರೇಡ್ ವೀಕ್ಷಣೆ ಮಾಡಿದರು.
ಪ್ರಧಾನಿ ಮೋದಿ ಗುಜರಾತ್ ಪ್ರವಾಸದಲ್ಲಿದ್ದು, ಶುಕ್ರವಾರ ಅಹಮದಾಬಾದ್ ಗೆ ಆಗಮಿಸಿದ್ದರು. ಕೆವಾಡಿಯಾದಲ್ಲಿ ಆರೋಗ್ಯ ವನ, ಏಕತಾ ಮಾಲ್, ಮಕ್ಕಳ ಪೌಷ್ಟಿಕ ಪಾರ್ಕ್, ಸರ್ದಾರ್ ಪಟೇಲ್ ಜಂಗಲ್ ಸಫಾರಿಯನ್ನು ನರೇಂದ್ರ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದರು.
Prime Minister Narendra Modi pays tribute to Sardar Vallabhbhai Patel on his birth anniversary, at the Statue of Unity in Kevadia, Gujarat pic.twitter.com/Q0mR50XP46
— ANI (@ANI) October 31, 2020
#WATCH Live from Kevadia, Gujarat: PM Modi at Statue of Unity on birth anniversary of Sardar Vallabhbhai Patel (source: DD) https://t.co/dIvvuo4LmU
— ANI (@ANI) October 31, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.