ಪಂಚಭೂತಗಳಲ್ಲಿ ಲೀನರಾದ ಹೀರಾಬೆನ್: ತಾಯಿಯ ಚಿತೆಗೆ ಅಗ್ನಿಸ್ಪರ್ಷ ಮಾಡಿದ ಪಿಎಂ ಮೋದಿ
Team Udayavani, Dec 30, 2022, 9:57 AM IST
ಗಾಂಧಿನಗರ: ಇಂದು ಬೆಳಗ್ಗೆ ನಿಧನರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆ ಗಾಂಧಿನಗರದ ಸೆಕ್ಟರ್ 30 ರುದ್ರಭೂಮಿಯಲ್ಲಿ ನಡೆಯಿತು. ಪ್ರಧಾನಿ ಮೋದಿ ಅವರು ತಾಯಿಯ ಚಿತೆಗೆ ಅಗ್ನಿ ಸ್ಪರ್ಷ ಮಾಡಿದರು.
ಎರಡು ದಿನಗಳ ಹಿಂದೆ ಹೀರಾಬೆನ್ ಅನಾರೋಗ್ಯದ ಕಾರಣದಿಂದ ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಇಹಲೋಕ ತ್ಯಜಿಸಿದರು.
ಪ್ರಧಾನಿ ಮೋದಿಯವರು ಮಾಹಿತಿ ತಿಳಿದ ಕೂಡಲೇ ಅಹಮದಾಬಾದ್ ಗೆ ಪ್ರಯಾಣಿಸಿದರು. ಅಲ್ಲಿಂದ ಗಾಂಧಿನಗರಕ್ಕೆ ತೆರಳಿದ ಅವರು ಮನೆಯಲ್ಲಿ ತಾಯಿಯ ಅಂತಿಮ ದರ್ಶನ ಪಡೆದರು.
Gujarat: Prime Minister Narendra Modi pays respect to his mother Heeraben Modi at Gandhinagar residence.
(Source: DD) pic.twitter.com/VJimh3FXZC
— ANI (@ANI) December 30, 2022
ನಂತರ ತಾಯಿಯ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡ ಪಿಎಂ ಮೋದಿ, ಈ ವೇಳೆ ಪಾರ್ಥೀವ ಶರೀರಕ್ಕೆ ಹೆಗಲು ನೀಡಿದರು. ಗಾಂಧಿನಗರದ ಸೆಕ್ಟರ್ 30 ರುದ್ರಭೂಮಿಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಯಿತು.
ಮೋದಿ ಸಹೋದರರು ಮತ್ತು ಕುಟುಂಬಸ್ಥರು ಹೀರಾಬೆನ್ ಮೋದಿ ಅವರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಂಡರು. ಪ್ರಧಾನಿ ಮೋದಿ ಅವರು ತಮ್ಮ ತಾಯಿಯ ಅಂತ್ಯಕ್ರಿಯೆಯ ಚಿತೆಗೆ ಅಗ್ನಿ ಸ್ಪರ್ಷ ಮಾಡಿ, ಕೈಮುಗಿದು ಅಂತಿಮ ನಮನ ಸಲ್ಲಿಸಿದರು.
#WATCH | Gujarat: Heeraben Modi, mother of PM Modi, laid to rest in Gandhinagar. She passed away at the age of 100, today.
(Source: DD) pic.twitter.com/wqjixwB9o7
— ANI (@ANI) December 30, 2022
ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಸೇರಿ ಕೆಲವು ಗಣ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.