Israel-Hamas War: ಜೋರ್ಡಾನ್ ರಾಜ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
Team Udayavani, Oct 23, 2023, 9:23 PM IST
ನವದೆಹಲಿ:ಇಸ್ರೇಲ್ ಹಮಾಸ್ ಸಂಘರ್ಷದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್‌ನ ರಾಜ ಅಬ್ದುಲ್ಲಾII ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
“ಜೋರ್ಡಾನ್‌ನ ಮೆಜೆಸ್ಟಿ @KingAbdullahII ಅವರೊಂದಿಗೆ ಮಾತನಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳಗಳನ್ನು ಹಂಚಿಕೊಂಡೆವು. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳು ಅಗತ್ಯವಿದೆ” ಎಂದು ಅವರು ಪೋಸ್ಟ್ ಮಾಡಿದ್ದಾರೆ.
Spoke with His Majesty @KingAbdullahII of Jordan. Exchanged views on the developments in the West Asia region. We share concerns regarding terrorism, violence and loss of civilian lives. Concerted efforts needed for early resolution of the security and humanitarian situation.
— Narendra Modi (@narendramodi) October 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.