PM Modi;ಮಿಷನ್ ಅಮೃತ ಸರೋವರ ಗುರಿ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ
Team Udayavani, Apr 6, 2023, 6:40 AM IST
ನವದೆಹಲಿ: “ಮಿಷನ್ ಅಮೃತ ಸರೋವರ’ದ ಅನ್ವಯ 11 ತಿಂಗಳಲ್ಲಿ ನಡೆದಿರುವ ಅಭಿವೃದ್ಧಿಯು ಅಮೃತಕಾಲದ ನಮ್ಮ ಸಂಕಲ್ಪಗಳಿಗೆ ಹೊಸ ಶಕ್ತಿ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಆಗಸ್ಟ್ ವೇಳೆಗೆ 50,000 ಜಲಮೂಲಗಳ ಅಭಿವೃದ್ಧಿಗೆ ಯೋಜಿಸಲಾಗಿದೆ. ಈಗಾಗಲೇ ಕೇವಲ 11 ತಿಂಗಳಲ್ಲೇ 40 ಸಾವಿರಕ್ಕೂ ಅಧಿಕ ಜಲಮೂಲಗಳನ್ನು ಅಭಿವೃದ್ಧಿ ಪಡಿಸಲಾಗಿದೆ.
ಈ ಮೂಲಕ ನಿಗದಿಪಡಿಸಿದ್ದ ಗುರಿಯ ಶೇ.80 ಭಾಗ ಈಡೇರಿಸಿದಂತಾಗಿದೆ. ಹೀಗಾಗಿ, ಯೋಜನೆ ಶೀಘ್ರವೇ ತನ್ನ ಗುರಿ ತಲುಪಲಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟ್ವೀಟ್ ಮಾಡಿದ್ದರು. ಅವರ ಟ್ವೀಟ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ ಶುಭಕೋರಿ, ಈ ವರೆಗಿನ ಸಾಧನೆ ಹೊಸ ಸಂಕಲ್ಪಗಳಿಗೆ ಶಕ್ತಿ ತಂದಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
MUST WATCH
ಹೊಸ ಸೇರ್ಪಡೆ
Ajekar Case: ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.