ಮಲ್ಯ ಪರಾರಿಗೆ ಮೋದಿ ಆಪ್ತರ ನೆರವು
Team Udayavani, Sep 16, 2018, 10:19 AM IST
ಹೊಸದಿಲ್ಲಿ: ಉದ್ಯಮಿ ವಿಜಯ್ ಮಲ್ಯ ದೇಶ ತೊರೆಯಲು ಅನುವಾಗುವಂತೆ ಲುಕ್‌ಔಟ್ ನೋಟಿಸ್‌ನ ತೀವ್ರತೆಯನ್ನು ಬದಲಿಸಿದ್ದು ಪ್ರಧಾನಿ ನರೇಂದ್ರ ಮೋದಿಯ ಆಪ್ತ ಸಿಬಿಐ ಅಧಿಕಾರಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ರಾಹುಲ್, ಸಿಬಿಐನಲ್ಲಿರುವ ಗುಜರಾತ್ ಕೇಡರ್‌ನ ಎ. ಕೆ. ಶರ್ಮಾ ಈ ಕೃತ್ಯ ಎಸಗಿದ್ದು, ಪಿಎನ್‌ಬಿ ಹ ಗರಣದ ಪ್ರಮುಖ ಆರೋಪಿಗಳಾದ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ದೇಶ ತೊರೆಯಲೂ ಇವರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ ಆರೋಪಕ್ಕೆ ಸಿಬಿಐ ಪ್ರತಿಕ್ರಿಯೆ ನೀಡಿದ್ದು, ಮಲ್ಯ ಬಂಧಿಸಲು ಸಾಕಷ್ಟು ಸಾಕ್ಷ್ಯಗಳು ಇಲ್ಲದ ಕಾರಣ ಲುಕ್ ಔಟ್ ನೋಟಿಸ್ ಬದಲಿಸಲಾಗಿದೆ. ಇದಕ್ಕೆ ಕಾನೂನು ನಿಯಮಗಳನ್ನು ಪಾಲಿಸ ಲಾಗಿದ್ದು, ಇದು ಯಾವುದೇ ನಿರ್ದಿಷ್ಟ ಅಧಿಕಾರಿಯ ನಿರ್ಧಾರವಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.