PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
Team Udayavani, Nov 15, 2024, 6:55 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ಡೊಮಿನಿಕಾ ಅವಾರ್ಡ್ ಆಫ್ ಆನರ್’ ನೀಡಿ ಗೌರವಿಸಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಡೊಮಿನಿಕಾಗೆ ಸಹಾಯಹಸ್ತ ಚಾಚಿದ್ದನ್ನು ಸ್ಮರಿಸಿ ಹಾಗೂ ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಬಲಿಷ್ಠಗೊಳಿಸಲು ಮೋದಿಯವರ ಶ್ರಮವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ಪ್ರಕಟಿಸಿದೆ.
ನ.19ರಿಂದ 21ರವರೆಗೆ ಗಯಾನದ ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಭಾರತ-ಕ್ಯಾರಿಕೋಮ್ ಶೃಂಗಸಭೆಯ ಸಮಯದಲ್ಲಿ ಡೊಮಿನಿಕಾ ಅಧ್ಯಕ್ಷ ಸಿಲ್ವನಿ ಬರ್ಟನ್ ಅವರು ಪ್ರಧಾನಿ ಮೋದಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್ ಗೆ ಕೇಂದ್ರದ ಪತ್ರ
Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Ayodhya’s Shri Ram Mandir: ಅಯೋಧ್ಯೆ ರಾಮಮಂದಿರ ಯೋಜನೆಗೆ ಸ್ವೋ ರ್ಡ್ ಆಫ್ ಆನರ್ ಕಿರೀಟ
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.