PM Modi: ಮೋದಿ 3ನೇ ಅವಧಿ ಮೊದಲ ವಿದೇಶ ಪ್ರವಾಸ ಇಟಲಿಗೆ?


Team Udayavani, Jun 11, 2024, 10:07 AM IST

PM Modi: ಮೋದಿ 3ನೇ ಅವಧಿ ಮೊದಲ ವಿದೇಶ ಪ್ರವಾಸ ಇಟಲಿಗೆ?

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಾರಾಂತ್ಯದಲ್ಲಿ  3ನೇ ಅಧಿಕಾರಾವಧಿಯಲ್ಲಿ ಮೊದಲ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಮೂಲಗಳ ಪ್ರಕಾರ ಅವರು ಜೂ.13-15ರ ವರೆಗೆ ಇಟಲಿಗೆ ತೆರಳಿದ್ದಾರೆ. ಬೊರ್ಗೊ ಎಗ್ನಾಜಿಯಾದಲ್ಲಿ ಜಿ7 ಸಭೆ ಆಯೋಜನೆಗೊಂಡಿದೆ.

ಜೂ. 14ರಂದು ಮೋದಿ ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಳೆದ ವರ್ಷ ಭಾರತದಲ್ಲಿ ನಡೆದ ಜಿ20 ಶೃಂಗ ಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಭಾಗವಹಿಸಿದ್ದರು. ಈ ಮೂಲಕ ದ್ವಿಪಕ್ಷಿಯ ಸಂಬಂಧ ಮತ್ತಷ್ಟು ಬಲಗೊಂಡಿತ್ತು. ಜಿ7 ಸಭೆಯಲ್ಲಿ ಪಾಲ್ಗೊಳ್ಳಲು ಕಳೆದ ಎಪ್ರಿಲ್‌ನಲ್ಲೆ ಪ್ರಧಾನಿ ಮೋದಿ ಅವರಿಗೆ ಇಟಲಿಯ ಪ್ರಧಾನಿ ಮೆಲೊನಿ ಆಹ್ವಾನ ನೀಡಿದ್ದರು.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.