PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Team Udayavani, Dec 21, 2024, 10:49 AM IST

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಡಿ.21) ಎರಡು ದಿನಗಳ ಭೇಟಿಗಾಗಿ ಕುವೈತ್‌ಗೆ ಪ್ರಯಾಣಿಸಿದ್ದಾರೆ, ಇದು 43 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿಯಾಗಿದೆ.

ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಇಂದು(ಶನಿವಾರ) ಬೆಳಿಗ್ಗೆ ೯:೧೫ಕ್ಕೆ ಪ್ರಧಾನಿ ಮೋದಿ ಕುವೈತ್‌ ಗೆ ಪ್ರಯಾಣ ಬೆಳೆಸಿದ್ದಾರೆ.

43 ವರ್ಷಗಳ ಹಿಂದೆ ಅಂದರೆ 1981ರಲ್ಲಿ ಆಗಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರು ಕುವೈತ್‌ಗೆ ಭೇಟಿ ನೀಡಿದ್ದರು ಇದಾದ ಬಳಿಕ 2009ರಲ್ಲಿ ಅಂದಿನ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಪಶ್ಚಿಮ ಏಷ್ಯಾ ದೇಶಕ್ಕೆ ಭೇಟಿ ನೀಡಿದ್ದರು. ಬಳಿಕ ೨೦೧೩ರಲ್ಲಿ ಕುವೈತ್ ಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದರು, ಇಂದಿರಾಗಾಂಧಿ ಕುವೈತ್‌ ಭೇಟಿ ಬಳಿಕ ನಲ್ವತ್ತಮೂರು ವರ್ಷಗಳ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿ ಭೇಟಿ ನೀಡುತ್ತಿರುವುದು ವಿಶೇಷ.

ಹೀಗಿದೆ ಪ್ರಧಾನಿ ವೇಳಾಪಟ್ಟಿ:

ಪ್ರಧಾನಿ ಮೋದಿಯವರು ದೆಹಲಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.15ಕ್ಕೆ ಹೊರಟು 11.35ಕ್ಕೆ ಕುವೈತ್ ತಲುಪಲಿದ್ದಾರೆ. ಇದಾದ ಮಧ್ಯಾಹ್ನ 2:50 ಕ್ಕೆ ಸ್ಥಳೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ. ಗಲ್ಫ್ ಸ್ಪಿಕ್ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಸಂಜೆ ಶೇಖ್ ಸಾದ್ ಅಲ್ ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಸಮುದಾಯ ಕಾರ್ಯಕ್ರಮ ನಡೆಯಲಿದ್ದು ಅಲ್ಲಿ ಸಾವಿರಾರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಗಾಲ್ಫ್ ಕಪ್ ಫುಟ್ಬಾಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಭಾನುವಾರ ಮೋದಿ ಅವರು ಕುವೈತ್ ಎಮಿರ್ ಮತ್ತು ಕ್ರೌನ್ ಪ್ರಿನ್ಸ್ ಅವರೊಂದಿಗೆ ಅಧಿಕೃತ ಸಭೆ ನಡೆಸಲಿದ್ದಾರೆ. ಈ ವೇಳೆ ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ಪ್ರಮುಖ ಕ್ಷೇತ್ರಗಳ ವ್ಯಾಪ್ತಿಯ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ಬಳಿಕ ಕುವೈತ್‌ನಲ್ಲಿ ನೆಲೆಸಿರುವ ಭಾರತೀಯ ಸಮುದಾಯದ ಜನರನ್ನು ಮೋದಿ ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಟಾಪ್ ನ್ಯೂಸ್

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.