![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 22, 2023, 7:15 AM IST
ನವದೆಹಲಿ:”ಭಾರತದಲ್ಲಿ ಇತ್ತೀಚೆಗೆ ಯುಪಿಐ(ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್) ವಹಿವಾಟುಗಳು ಗಣನೀಯವಾಗಿ ಹೆಚ್ಚುತ್ತಿದ್ದು, ಶೀಘ್ರದಲ್ಲೇ ನಗದು ವಹಿವಾಟನ್ನು ಡಿಜಿಟಲ್ ವಹಿವಾಟು ಮೀರಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಯುಪಿಐ ಹಾಗೂ ಸಿಂಗಾಪುರದ ಪೇನೌ ನಡುವೆ ಸಂಪರ್ಕ ಕಲ್ಪಿಸುವ ಆ ಮೂಲಕ ಎರಡೂ ದೇಶಗಳ ನಡುವೆ ಡಿಜಿಟಲ್ ವಹಿವಾಟು ಸಾಧ್ಯವಾಗಿಸುವಂಥ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವರ್ಚುವಲ್ ಆಗಿ ನಡೆದ ಈ ಕಾರ್ಯಕ್ರಮದಲ್ಲಿ ಸಿಂಗಾಪುರ ಪ್ರಧಾನಿ ಲೀ ಸಿಯನ್ ಲೂಂಗ್ ಅವರೂ ಉಪಸ್ಥಿತರಿದ್ದರು.
2022ರಲ್ಲಿ ಭಾರತದಲ್ಲಿ 126 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ 74 ಶತಕೋಟಿಯಷ್ಟು ವಹಿವಾಟುಗಳು ಯುಪಿಐ ಮೂಲಕ ನಡೆದಿದೆ. ಈಗ ಯುಪಿಐ-ಪೇನೌ ಲಿಂಕ್ ಮಾಡುವ ಮೂಲಕ ಭಾರತ-ಸಿಂಗಾಪುರ ಸಂಬಂಧದಲ್ಲಿ ಹೊಸ ಮೈಲುಗಲ್ಲು ಸ್ಥಾಪನೆಯಾದಂತಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಸಿಂಗಾಪುರ ಪ್ರಧಾನಿ ಲೀ ಸಿಯನ್ ಲೂಂಗ್, ಈಗ ಎರಡೂ ದೇಶಗಳ ನಾಗರಿಕರು ಅತ್ಯಂತ ವೇಗವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಡಿಜಿಟಲ್ ವಹಿವಾಟು ನಡೆಸಬಹುದು ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.