ದೇಶಕ್ಕಾಗಿ ಕೊಡುಗೆ ನೀಡಿದವರನ್ನು ನಿರಾಕರಿಸಿದರೆ ದೇಶ ಅಭಿವೃದ್ಧಿಯಾಗಲ್ಲ : ಮೋದಿ
ಪ್ರತಿಯೊಬ್ಬರ ಕೊಡುಗೆಗಳನ್ನು ಸ್ವೀಕರಿಸಿ ಗೌರವಿಸಿ
Team Udayavani, Mar 8, 2021, 3:58 PM IST
ನವದೆಹಲಿ : ದೇಶಕ್ಕಾಗಿ ಕೊಡುಗೆ ನೀಡಿದವರನ್ನು ನಿರಾಕರಿಸಿದರೆ ದೇಶವು ಅಭಿವೃದ್ಧಿಯತ್ತ ಸಾಗುವುದಿಲ್ಲ. ಪ್ರತಿಯೊಬ್ಬರ ಕೊಡುಗೆಗಳನ್ನು ಸ್ವೀಕರಿಸಿ ಗೌರವಿಸಿದಾಗ ಮಾತ್ರ ದೇಶ ಮುಂದುವರೆಯಲು ಸಾಧ್ಯ. ನಾವು ಈ ಮಂತ್ರವನ್ನು ಪಾಲಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತವು ಸ್ವಾತಂತ್ರ್ಯ ಪಡೆದು 75 ವರ್ಷಗಳಾದ ಹಿನ್ನೆಲೆಯಲ್ಲಿ ಮಾತನಾಡಿರುವ ಮೋದಿ, ಭಾರತವು ಸದ್ಯ ಮಾಡುತ್ತಿರುವ ಸಾಧನೆ ಮತ್ತು ಕೆಲಸಗಳನ್ನು ಈ ಹಿಂದೆ ಊಹಿಸಲೂ ಸಾಧ್ಯವಾಗಿರಲಿಲ್ಲ.
ಸ್ವಾತಂತ್ರ್ಯ ಪಡೆದು 75 ವರ್ಷಗಳ ಈ ಪಯಣದಲ್ಲಿ ನಾವು ಇಲ್ಲಿಗೆ ಬಂದು ತಲುಪಿದ್ದೇವೆ. ದೇಶದ ಈ ಪಯಣಕ್ಕೆ ಹಲವಾರು ಜನರ ಕೊಡುಗೆ ಇದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
1947 ರ ನಂತ್ರ ನಮ್ಮ ಸಾಧನೆಗಳನ್ನು ಪ್ರಪಂಚಕ್ಕೆ ತೋರಿಸುವ ಅವಕಾಶ ನಮ್ಮದಾಗಿದೆ. ಸ್ವಾತಂತ್ರ್ಯ ಪಡೆದು 75 ವರ್ಷಗಳಾದ ಸಂಭ್ರಮವನ್ನು, ಸ್ವಾತಂತ್ರ ಹೋರಾಟದ ಕ್ಷಗಳಿಂದ ಸ್ಪೂರ್ತಿ ಪಡೆಯುತ್ತ ಆಚರಿಸೋಣ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.