ಮಾ. 30ಕ್ಕೆ ಬಿಮ್‌ಸ್ಟೆಕ್ ಶೃಂಗಸಭೆ: ಪ್ರಧಾನಿ ಮೋದಿ ಭಾಗಿ
Team Udayavani, Mar 26, 2022, 10:15 PM IST
ನವದೆಹಲಿ: ಏಳು ರಾಷ್ಟ್ರಗಳ ಪ್ರಾತಿನಿಧ್ಯವಿರುವ “ಬಿಮ್‌ಸ್ಟೆಕ್’ (ಬೇ ಆಫ್ ಬೆಂಗಾಲ್ ಇನಿಷಿಯೇಟಿವ್ ಫಾರ್ ಮಲ್ಟಿ- ಸೆಕ್ಟರಲ್ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಕೊಆಪರೇಷನ್) ಸಂಘಟನೆಯ ವಚ್ಯುವಲ್ ಸಮ್ಮೇಳನವು ಮಾ. 30ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ವಿದೇಶಾಂಗ ಸಚಿವಾಲಯ ಈ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಿದೆ. ಪ್ರಸ್ತುತ “ಬಿಮ್‌ಸ್ಟೆಕ್’ನ ಅಧ್ಯಕ್ಷ ಸ್ಥಾನವನ್ನು ಹೊಂದಿರುವ ಶ್ರೀಲಂಕಾ, ಈ ಸಮ್ಮೇಳನವನ್ನು ಆಯೋಜಿಸಿದ್ದು ಅಧ್ಯಕ್ಷತೆಯನ್ನೂ ಅದೇ ರಾಷ್ಟ್ರ ವಹಿಸಿಕೊಂಡಿದೆ.
ಇದನ್ನೂ ಓದಿ :ಸಾವಿರಾರು ಜನ ಸಂಚರಿಸುವ ರಸ್ತೆಯಲ್ಲೆ ಕಳಚಿ ಬಿದ್ದ ವಿದ್ಯುತ್ ತಂತಿ : ತಪ್ಪಿದ ಭಾರಿ ಅನಾಹುತ
“ಬಿಮ್‌ಸ್ಟೆಕ್’ನಲ್ಲಿ ಭಾರತ, ಶ್ರೀಲಂಕಾ ಜೊತೆಗೆ ಬಾಂಗ್ಲಾದೇಶ, ಮ್ಯಾನ್ಮಾರ್, ಥಾಯ್ಲೆಂಡ್, ನೇಪಾಳ ಹಾಗೂ ಭೂತಾನ್ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.