ಇಂದಿನಿಂದ 3 ದಿನಗಳ ಕಾಲ ಪ್ರಧಾನಿ ಮೋದಿ ಗುಜರಾತ್ ಪ್ರವಾಸ
Team Udayavani, Oct 9, 2022, 7:45 AM IST
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಿಂದ ಒಟ್ಟು ಮೂರು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರಲಿದ್ದಾರೆ.
ರಾಜ್ಯದಲ್ಲಿ ಅವರು 14,500 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ.
ಭಾನುವಾರ ಮೆಹ್ಸಾನಾದ ಮೊಧೆರಾದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ಬರುಚ್ನ ಅಮೋದ್ನಲ್ಲಿ, ಅಹಮದಾಬಾದ್ ಹಾಗೂ ಜಾಮ್ನಗರದಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಮಂಗಳವಾರ ಅಹಮದಾಬಾದ್ನಲ್ಲಿ ಸಾರ್ವಜನಿಕ ಆಸ್ಪತ್ರೆ ಉದ್ಘಾಟಿಸಿ, ಉಜ್ಜಯಿನಿಯಲ್ಲಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
Gurugram: ಗುಂಡಿನ ಚಕಮಕಿ-ನಟೋರಿಯಸ್ ಕ್ರಿಮಿನಲ್ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ
Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ
MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!
KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.