16ಕ್ಕೆ ಚಿಣ್ಣರ ಜತೆ ಪ್ರಧಾನಿ ನರೇಂದ್ರ ಮೋದಿ ಮಾತು
Team Udayavani, Feb 3, 2018, 11:08 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಫೆ.16ರಂದು ನವದೆಹಲಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪರೀಕ್ಷೆಯ ಒತ್ತಡ, ವಿದ್ಯಾಭ್ಯಾಸದ ಬಗ್ಗೆ ಅವರು ಮಾತನಾಡಲಿದ್ದಾರೆ. “ಟೌನ್ ಹಾಲ್ ಮೀಟಿಂಗ್’ ಎಂಬ ಶಿರೋನಾಮೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ವಿದ್ಯಾರ್ಥಿಗಳ ಜತೆ ಮಾತನಾಡುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಲಿದ್ದಾರೆ. ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಒತ್ತಡವಿಲ್ಲದೆ ಪರೀಕ್ಷೆ ಎದುರಿಸುವಂತಾಗಬೇಕು ಎಂಬ ಉದ್ದೇಶದಿಂದ ಅವರು ಮಾತನಾಡಲಿದ್ದಾರೆ.
ಕಳೆದ ವರ್ಷ “ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಅದೇ ವಿಚಾರದ ಬಗ್ಗೆ ಮಾತನಾಡಿದ್ದರು. ಇದರ ಜತೆಗೆ ಶನಿವಾರ”ಎಕ್ಸಾಮ್ ವಾರಿಯರ್ಸ್’ ಎಂಬ ಪುಸ್ತಕ ಬಿಡುಗಡೆಯಾಗಲಿದೆ. ಇದು ಪ್ರಧಾನಿ ಮೋದಿಯವರ ಐದನೇ ಕೃತಿಯಾಗಿದೆ. ಪ್ರಧಾನಿ ಹುದ್ದೆಯಲ್ಲಿ ಇದು ಅವರ ಮೊದಲ ಪುಸ್ತಕವಾಗಲಿದೆ. ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ಪ್ರಕಾಶ್ ಜಾವಡೇಕರ್ ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.