PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್ ಅರ್ಪಣೆ
Team Udayavani, Jan 3, 2025, 12:04 AM IST
ನವದೆಹಲಿ: ವಿವಾದಗಳ ನಡುವೆಯೇ ರಾಜಸ್ಥಾನದ ಅಜ್ಮೇರ್ ದರ್ಗಾಗೆ ವಾಡಿಕೆಯಂತೆ ಪ್ರಧಾನಿ ಮೋದಿ ಪವಿತ್ರ ಚಾದರ್ ಅರ್ಪಿಸಿದ್ದಾರೆ.
ಈಗಾಗಲೇ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಮೋದಿ ಚಾದರ್ ಅನ್ನು ಹಸ್ತಾಂತರಿಸಿದ್ದು, ಪ್ರಧಾನಿ ಪರವಾಗಿ ಶನಿವಾರ ಅಜ್ಮೇರ್ ಷರೀಫ್ ದರ್ಗಾಗೆ ರಿಜಿಜು ಭೇಟಿ ನೀಡಿ ಚಾದರ್ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಉರೂಸ್ ಅಂಗವಾಗಿ ಈ ಚಾದರ್ ಅರ್ಪಿಸಲಾಗುತ್ತದೆ. ಪ್ರಧಾನಿಯಾದ ಬಳಿಕ ಕಳೆದ 10 ವರ್ಷಗಳಿಂದಲೂ ಮೋದಿ ಈ ಚಾದರ್ ನೀಡುತ್ತಾ ಬಂದಿದ್ದಾರೆ. ಇದೀಗ 11ನೇ ಬಾರಿ ಅವರು ಚಾದರ್ ನೀಡುತ್ತಿದ್ದಾರೆ. ಈ ದರ್ಗಾದ ಕೆಳಗೆ ಶಿವನ ದೇವಾಲಯವಿದ್ದು ಈ ಬಗ್ಗೆ ಸಮೀಕ್ಷೆ ನಡೆಸಬೇಕೆಂದು ಅರ್ಜಿದಾರರೊಬ್ಬರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಭಾರೀ ಚರ್ಚೆಗೆ ನಾಂದಿ ಹಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.