ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
Team Udayavani, Oct 5, 2024, 6:50 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.5ರಂದು ಮಹಾರಾಷ್ಟ್ರದ ಮುಂಬೈಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತನ್ನು ರೈತರ ಖಾತೆಗಳಿಗೆ ವರ್ಗಾಯಿಸಲಿದ್ದಾರೆ.
ಮುಂದಿನ ತಿಂಗಳು ಮಹಾರಾಷ್ಟ್ರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಪ್ರವಾಸ ಮಹತ್ವ ಪಡೆದಿದೆ. ಒಟ್ಟು 56,000 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಗಳಿಗೆ ಸಂಬಂಧಿಸಿದ 23300 ಕೋಟಿ ರೂ.ಗಳ ಯೋಜನೆ, ಥಾಣೆಯಲ್ಲಿ 32800 ಕೋಟಿ ರೂ.ಗಳ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Social Media: ಇನ್ಸ್ಟಾದಂತೆ ವಾಟ್ಸ್ಆ್ಯಪ್ನಲ್ಲಿ ಇನ್ನು ಲೈಕ್, ಮೆನ್ಷನ್ ಆಯ್ಕೆ
Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್ಪರಿಶೀಲನೆ ಮಾಡುವುದಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.