Deepjyoti: ಪ್ರಧಾನಿ ನಿವಾಸಕ್ಕೆ ವಿಶೇಷ ಅತಿಥಿಯ ಆಗಮನ… ಸಂತಸ ಹಂಚಿಕೊಂಡ ಮೋದಿ
Team Udayavani, Sep 14, 2024, 1:46 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಶನಿವಾರ ವಿಶೇಷ ಅತಿಥಿಯೊಬ್ಬರ ಆಗಮನವಾಗಿದೆ ಈ ಸಂಭ್ರಮದ ಕ್ಷಣದ ವಿಡಿಯೋ ಹಂಚಿಕೊಂಡು ಪ್ರಧಾನಿ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಹೌದು ದೆಹಲಿಯ ಪ್ರಧಾನಿ ನಿವಾಸದಲ್ಲಿರುವ ಹಸು ಮುದ್ದಾದ ಕರುವಿಗೆ ಜನ್ಮ ನೀಡಿದೆ ಇದರ ಹಣೆಯ ಮೇಲೆ ಬಿಳಿ ಬಣ್ಣದ ಗುರುತು ಇರುವುದರಿಂದ ಇದು ಬೆಳಕಿನ ಸಂಕೇತ ಎಂದು ಅದಕ್ಕೆ ಪ್ರಧಾನಿ ಮೋದಿ ಅವರು ಪ್ರೀತಿಯಿಂದ ‘ದೀಪಜ್ಯೋತಿ’ ಎಂದು ಹೆಸರನ್ನು ಇಟ್ಟಿದ್ದಾರೆ.
ಈ ಕರುವಿನ ಜೊತೆ ಪ್ರಧಾನಿ ಮೋದಿ ಅವರು ಮುದ್ದಾಡುವ, ಮುತ್ತಿಕ್ಕುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಪ್ರಾಣಿ ಪ್ರೀತಿ ಎಲ್ಲರಿಗೂ ಗೊತ್ತೇ ಇದೆ. ಪ್ರಧಾನಿ ಮೋದಿ ನಿವಾಸದಲ್ಲಿ ಪುಂಗನೂರು ತಳಿಯ ಹಸು ಸೇರಿದಂತೆ ಹಲವು ತಳಿಯ ಹಸುಗಳಿವೆ, ಇದೀಗ ‘ದೀಪಜ್ಯೋತಿ’ ಆಗಮನದಿಂದ ಪ್ರಧಾನಿ ನಿವಾಸದಲ್ಲಿ ಸಂಭ್ರಮ ಹೆಚ್ಚಿದೆ.
हमारे शास्त्रों में कहा गया है – गाव: सर्वसुख प्रदा:’।
लोक कल्याण मार्ग पर प्रधानमंत्री आवास परिवार में एक नए सदस्य का शुभ आगमन हुआ है।
प्रधानमंत्री आवास में प्रिय गौ माता ने एक नव वत्सा को जन्म दिया है, जिसके मस्तक पर ज्योति का चिह्न है।
इसलिए, मैंने इसका नाम ‘दीपज्योति’… pic.twitter.com/NhAJ4DDq8K
— Narendra Modi (@narendramodi) September 14, 2024
ಇದನ್ನೂ ಓದಿ: America Election:ಚುನಾವಣೆಯಲ್ಲಿ “ಕಡಿಮೆ ದುಷ್ಟರ”ನ್ನು ಆಯ್ಕೆ ಮಾಡಿ: ಪೋಪ್ ಫ್ರಾನ್ಸಿಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.