ಇಂಜಿನ್ ರಹಿತ ಟ್ರೈನ್ 18ಗೆ ಡಿ.29ರಂದು ಪ್ರಧಾನಿ ಹಸಿರು ನಿಶಾನೆ
Team Udayavani, Dec 20, 2018, 12:00 PM IST
ಹೊಸದಿಲ್ಲಿ : ಭಾರತದ ಮೊತ್ತ ಮೊದಲ ಟ್ರೈನ್ 18 ಇಂಜಿನ್ ರಹಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಡಿ.29ರಂದು ಹಸಿರು ನಿಶಾನೆ ತೋರಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖೀಸಿ ಪಿಟಿಐ ವರದಿ ಮಾಡಿದೆ.
ಪ್ರಧಾನಿ ಮೋದಿ ಅವರು ತಮ್ಮ ವಾರಾಣಸಿ ಕ್ಷೇತ್ರದಿಂದಲೇ ಈ ಇಂಜಿನ್ ರಹಿತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಈ ರೈಲು ಹೊಸದಿಲ್ಲಿಯಿಂದ ಬೆಳಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 2 ಗಂಟೆಗೆ ವಾರಾಣಸಿ ತಲುಪಲಿದೆ.
ಮರಳುವ ಪ್ರಯಾಣದಲ್ಲಿ ಈ ರೈಲು ಮಧ್ಯಾಹ್ನ 2.30ಕ್ಕೆ ವಾರಾಣಸಿಯಿಂದ ಹೊರಟು ಅದೇ ರಾತ್ರಿ 10.30ಕ್ಕೆ ರಾಜಧಾನಿ ದಿಲ್ಲಿಯನ್ನು ತಲುಪಲಿದೆ.
ಟ್ರೈನ್ 18 ರೈಲಿನ ಪ್ರಯಾಣ ದರವು ತೇಜಸ್ ರೈಲಿನ ಪ್ರಯಾಣ ದರದ ಪ್ರಕಾರ ಇರಲಿದೆ. ಟ್ರೈನ್ 18 ಗೆ ಫ್ಲೆಕ್ವಿ ಫೇರ್ ಮೆಕ್ಯಾನಿಸಂ ಇರುವುದಿಲ್ಲ. ಶತಾಬ್ದಿ ರೈಲಿನ ಪ್ರಯಾಣ ದರಕ್ಕಿಂತ ಟ್ರೈನ್ 18 ದರ ಶೇ.20-20ರಷ್ಟು ಹೆಚ್ಚಿರಲಿದೆ. ಪ್ರಯಾಣಿಕರಿಗೆ ಊಟ ಸಹಿತ ಮತ್ತು ಊಟ ರಹಿತ ಎಂಬ ಎರಡು ಬಗೆಯ ದರ-ಆಯ್ಕೆ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.