ಪ್ರಧಾನಿ ಮೋದಿ ಅವರದ್ದು ಚರಂಡಿ ರಾಜಕಾರಣ: ಅಹ್ಮದ್ ಪಟೇಲ್ ಕಿಡಿ
Team Udayavani, Apr 5, 2019, 7:29 PM IST
ಹೊಸದಿಲ್ಲಿ : ಪ್ರಧಾನಿ ಮೋದಿ ಅವರದ್ದು ಚರಂಡಿ ಮಟ್ಟದ ರಾಜಕೀಯ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಜರೆದಿದ್ದಾರೆ.
ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಅಹ್ಮದ್ ಪಟೇಲ್ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಪ್ರಧಾನಿ ಮೋದಿ ಮಾಡಿದ್ದ ಆರೋಪಗಳ ಸರಣಿಯಿಂದ ಕಂಗೆಟ್ಟಿರುವ ಅಹ್ಮದ್ ಪಟೇಲ್ ತನ್ನನ್ನು ರಕ್ಷಿಸಿಕೊಳ್ಳುವ ಪ್ರಯತ್ನವಾಗಿ, “ಪ್ರಧಾನಿ ಮೋದಿ ಅವರದ್ದು ಅತ್ಯಂತ ಕೀಳು ರೀತಿಯ, ಚರಂಡಿ ಮಟ್ಟದ ರಾಜಕಾರಣ’ ಎಂದು ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಅವರು ಡೆಹರಾಡೂನ್‌ನಲ್ಲಿಂದು ಚುನಾವಣಾ ಪ್ರಚಾರ ರಾಲಿಯಲ್ಲಿ ಮಾತನಾಡುತ್ತಾ “ನಾನು ಮಾಧ್ಯಮದಲ್ಲಿ ಕಂಡ ಪ್ರಕಾರ ಆಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದಲ್ಲಿ ಲಂಚ ಕೇಳಿದ ವ್ಯಕ್ತಿ AP ಮತ್ತು FAM ಎಂದು ಗೊತ್ತಾಗಿದೆ. ಹಗರಣದ ಚಾರ್ಜ್ ಶೀಟ್‌ನಲ್ಲಿ AP ಎಂದರೆ ಅಹ್ಮದ್ ಪಟೇಲ್ ಎಂದೂ FAM ಎಂದರೆ ಫ್ಯಾಮಿಲಿ ಎಂದೂ ಉಲ್ಲೇಖೀಸಲಾಗಿದೆ. ಯಾವ ಫ್ಯಾಮಿಲಿಗೆ ಅಹ್ಮದ್ ಪಟೇಲ್ ನಿಕಟರಾಗಿದ್ದಾರೆ ಎಂದು ಈಗ ನೀವೇ ಹೇಳಿ’ ಎಂಬುದಾಗಿ ನೆರೆದ ಜನಸಮೂಹವನ್ನು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.