ಕಾಲ್ವಾರಿ ಸಬ್ಮರೀನ್ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ
Team Udayavani, Dec 14, 2017, 9:39 AM IST
ಮುಂಬಯಿ: ಭಾರತೀಯ ನೌಕಾ ಪಡೆಗಾಗಿ ಮಡಗಾಂವ್ ಡಾಕ್ ಲಿಮಿಟೆಡ್ ಸಂಸ್ಥೆ ನಿರ್ಮಿಸಿದ ಕಲ್ವಾರಿ ಸಬ್ಮರೀನ್ ಅನ್ನು ಗುರುವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ‘ಕಳೆದ 3 ವರ್ಷಗಳಿಂದ ರಕ್ಷಣಾ ಇಲಾಖೆಯಲ್ಲಿ ಮಹತ್ತರ ಬದಲಾವಣೆಗಳಾಗಿದೆ. ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿ ಗೊಳಿಸಿದ ಹಿರಿಮೆ ನಮ್ಮದು’ ಎಂದರು.
‘ಸಮುದ್ರದ ಮೂಲಕ ಉಗ್ರವಾದ, ಕಡಲ್ಗಳ್ಳತನ, ಮಾದಕವಸ್ತುಗಳ ಸಾಗಣೆ,ಅಕ್ರಮ ಮೀನುಗಾರಿಕೆಯನ್ನು ಭಾರತ ಸಮರ್ಥವಾಗಿ ಎದುರಿಸುತ್ತಿದೆ’ ಎಂದರು.
‘ವಿಶ್ವದ ಎಲ್ಲಾ ದೇಶಗಳು ಶಾಂತಿಗಾಗಿ ಭಾರತದೊಂದಿಗೆ ಹೆಜ್ಜೆ ಇಡಲು ಸಿದ್ದವಾಗಿವೆ’ ಎಂದರು.
‘ಭಾರತದ ಕಂಪೆನಿಗಳು ಸಬ್ಮೆರಿನ್ಗಳನ್ನು, ಫೈಟರ್ ಜೆಟ್ ಮತ್ತು ಹೆಲಿಕ್ಯಾಪ್ಟರ್ಗಳನ್ನು ಹೆಚ್ಚು ಹೆಚ್ಚು ಉತ್ಪಾದಿಸಬೇಕೆನ್ನುವುದು ನನ್ನ ಆಶಯವಾಗಿದೆ’ ಎಂದರು.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನೀಲ್ ಲಾಂಬಾ, ವೈಸ್ ಅಡ್ಮಿರಲ್ ಗಿರೀಶ್ ಲೂಥ್ರಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.