ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತರಲಿ: ಹೋಳಿ ಹಬ್ಬದ ಶುಭ ಕೋರಿದ ಪ್ರಧಾನಿ
Team Udayavani, Mar 18, 2022, 10:03 AM IST
ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಹಬ್ಬವು ಅವರ ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಪಿಎಂ ಮೋದಿ, “ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಸಹೋದರತ್ವದ ಸಂಕೇತವಾಗಿರುವ ಈ ಬಣ್ಣದ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತರಲಿ” ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಪೋಷಣ್ ಅಭಿಯಾನ್ ಸೀರೆ ವ್ಯರ್ಥ: ಒಪ್ಪಿದ ಸರಕಾರ
आप सभी को होली की हार्दिक शुभकामनाएं। आपसी प्रेम, स्नेह और भाईचारे का प्रतीक यह रंगोत्सव आप सभी के जीवन में खुशियों का हर रंग लेकर आए।
— Narendra Modi (@narendramodi) March 18, 2022
ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ ಸೇರಿದಂತೆ ಹಲವಾರು ಕೇಂದ್ರ ಸಚಿವರು ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿದರು.
सभी को होली की हार्दिक शुभकामनाएँ।
रंग, उमंग व हर्षोल्लास का यह महापर्व सभी के जीवन में सुख-शांति, सौभाग्य और नई ऊर्जा का संचार करे। pic.twitter.com/QkaEAegh0i
— Amit Shah (@AmitShah) March 18, 2022
ಬಣ್ಣಗಳ ಹಬ್ಬ – ಹೋಳಿ ಹಬ್ಬ. ಏಕತೆ ಮತ್ತು ಸಾಮರಸ್ಯದಿಂದ ಬಣ್ಣದ ಹಬ್ಬವನ್ನು ಸಂಭ್ರಮಿಸೋಣ. ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಪರಿಸರ ಸ್ನೇಹಿ ಬಣ್ಣ ಬಳಸೋಣ ಎಂದು ಬಿಜೆಪಿ ಕರ್ನಾಟಕ ಶುಭ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.