Watan Ko Jano; ಜಮ್ಮು-ಕಾಶ್ಮೀರದ 250 ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
Team Udayavani, Dec 24, 2023, 3:59 PM IST
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ‘ವತನ್ ಕೋ ಜಾನೋ’ ಕಾರ್ಯಕ್ರಮದ ಭಾಗವಾಗಿ ಭಾನುವಾರ ಜಮ್ಮು ಮತ್ತು ಕಾಶ್ಮೀರದ 250 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಜಮ್ಮು ಮತ್ತು ಕಾಶ್ಮೀರದ ಬಹುತೇಕ ಎಲ್ಲಾ ಜಿಲ್ಲೆಗಳಿಂದ ಹಿಂದುಳಿದ ಹಿನ್ನೆಲೆಯ 250 ವಿದ್ಯಾರ್ಥಿಗಳು ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ವಿದ್ಯಾರ್ಥಿಗಳು ಜೈಪುರ, ಅಜ್ಮೀರ್ ಮತ್ತು ದೆಹಲಿಗೆ ಭೇಟಿ ನೀಡಿದ್ದಾರೆ.
250 ವಿದ್ಯಾರ್ಥಿಗಳ ಗುಂಪಿಗೆ 10 ಸಂಯೋಜಕರಿದ್ದಾರೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್ ವ್ಯವಹಾರಗಳ ಇಲಾಖೆಯ ವಿನಿಮಯ ಕಾರ್ಯಕ್ರಮದಲ್ಲಿ ದೇಶದ ಸಾಂಸ್ಕೃತಿಕ ಮತ್ತು ಸಾಮಾಜಿಕ ವೈವಿಧ್ಯತೆಗೆ ಯುವಜನತೆಯನ್ನು ಪರಿಚಯಿಸುವ ಗುರಿಯನ್ನು ಹೊಂದಿದೆ.
#WATCH | PM Narendra Modi interacts with 250 students from J&K as a part of their ‘Watan Ko Jano’ program.
250 students from underprivileged backgrounds from almost all the districts of Jammu and Kashmir are visiting the country. They have visited Jaipur, Ajmer & Delhi. pic.twitter.com/rMh2Vziznf
— ANI (@ANI) December 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.