ಈ ಬಾರಿಯೂ ಯೋಧರ ಜತೆ ಗಡಿಯಲ್ಲಿ ಪ್ರಧಾನಿ ಮೋದಿ ದೀಪಾವಳಿ ಆಚರಣೆ ಸಾಧ್ಯತೆ
ಪ್ರತಿವರ್ಷ ದೀಪಾವಳಿಯನ್ನು ನರೇಂದ್ರ ಮೋದಿ ಅವರು ಗಡಿಪ್ರದೇಶಕ್ಕೆ ಭೇಟಿ ಕೊಟ್ಟು ಸೈನಿಕರ ಜತೆ ಆಚರಿಸುತ್ತಿದ್ದರು.
Team Udayavani, Nov 13, 2020, 3:00 PM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ದೀಪಾವಳಿ ಹಬ್ಬವನ್ನು ಗಡಿ ಪ್ರದೇಶದಲ್ಲಿರುವ ದೇಶದ ಯೋಧರ ಜತೆಗೆ ಆಚರಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರತಿವರ್ಷ ದೀಪಾವಳಿಯನ್ನು ನರೇಂದ್ರ ಮೋದಿ ಅವರು ಗಡಿಪ್ರದೇಶಕ್ಕೆ ಭೇಟಿ ಕೊಟ್ಟು ಸೈನಿಕರ ಜತೆ ಆಚರಿಸುತ್ತಿದ್ದರು.
ವರದಿಯ ಪ್ರಕಾರ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪಾಲ್ಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ದೀಪಾವಳಿ ಹಿನ್ನೆಲೆಯಲ್ಲಿ ಪಾಕಿಸ್ತಾನ, ಚೀನಾ ಗಡಿಪ್ರದೇಶದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಯೋಧರ ಜತೆ ಮಾತುಕತೆ ನಡೆಸಿ ಸಿಹಿ ಹಂಚಲಿದ್ದಾರೆ ಎಂದು ವರದಿ ಹೇಳಿದೆ.
ಇದನ್ನೂ ಓದಿ:ರಾಹುಲ್ ಶಿಕ್ಷಕರನ್ನು ಮೆಚ್ಚಿಸುವ ವಿದ್ಯಾರ್ಥಿ ಇದ್ದಂತೆ: ಬರಾಕ್ ಒಬಾಮಾ ಪುಸ್ತಕದಲ್ಲೇನಿದೆ?
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆ ಸಮೀಪದ ಗಡಿನಿಯಂತ್ರಣ ರೇಖೆ ಬಳಿ ಯೋಧರ ಜತೆ ದೀಪಾವಳಿಯನ್ನು ಆಚರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.