ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನ: ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
Team Udayavani, Aug 20, 2020, 11:29 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರು ಜನ್ಮದಿನದ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಅವರು ಇಂದು ಗೌರವ ಸಲ್ಲಿಸಿದ್ದಾರೆ.
ಟ್ವಿಟ್ಟರ್ ಮೂಲಕ ಗೌರವ ಸಲ್ಲಿಸಿರುವ ಅವರು, ರಾಜೀವ್ ಗಾಂಧಿಯವರ 76ನೇ ಜನ್ಮದಿನದ ಹಿನ್ನಲೆಯಲ್ಲಿ ಅವರಿಗೆ ಗೌರವಾರ್ಪಣೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಭಾರತದ ಆರನೇ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿ ಅವರು 1944ರ ಆಗಸ್ಟ್ 20ರಂದು ಜನಿಸಿದ್ದರು. 1984ರಲ್ಲಿ 40ನೇ ವಯಸ್ಸಿನಲ್ಲಿ ಭಾರತದ ಪ್ರಧಾನ ಮಂತ್ರಿಯಾಗಿದ್ದ ಅವರು 1989ರ ವರೆಗೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರ್ ನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಬಾಂಬ್ ದಾಳಿಯಲ್ಲಿ ಹತ್ಯೆಯಾಗಿದ್ದರು. ಮಹಿಳೆಯೊಬ್ಬರು ರಾಜೀವ್ ಗಾಂಧಿಯವರಿಗೆ ನಮಸ್ಕರಿಸುವ ಸಲುವಾಗಿ ಬಳಿ ಬಂದು ತನ್ನನ್ನು ತಾನು ಸ್ಪೋಟಿಸಿಕೊಂಡಿದ್ದಳು. ಇತರ 14 ಮಂದಿ ಘಟನೆಯಲ್ಲಿ ಸಾವನ್ನಪ್ಪಿದ್ದರು.
On his birth anniversary, tributes to former Prime Minister Shri Rajiv Gandhi Ji.
— Narendra Modi (@narendramodi) August 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.