ನಾನು ಆ ರಾತ್ರಿ ನಿದ್ದೆ ಮಾಡಿರಲಿಲ್ಲ, ಒಂದು ಕರೆಗಾಗಿ ಕಾಯುತ್ತಿದ್ದೆ: ಪ್ರಧಾನಿ ಮೋದಿ


Team Udayavani, Sep 29, 2019, 2:20 PM IST

nidde

ನವದೆಹಲಿ: ಮೂರು ವರುಷಗಳ ಹಿಂದೆ ಈ ದಿನ ನಾನು ನಿದ್ದೆ ಮಾಡಿರಲಿಲ್ಲ. ಆ ಒಂದು ಫೋನ್ ಕಾಲ್ ಗಾಗಿ ಕಾಯುತ್ತಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ನಡೆದು ಮೂರು ವರುಷವಾದ ಹಿನ್ನಲೆಯಲ್ಲಿ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿ ಮಾತನಾಡಿದ ಪ್ರಧಾನಿ ಮೋದಿ, ಸೆಪ್ಟೆಂಬರ್ 28 ಮರೆಯಲಾಗದ ದಿನ.  ಆ ದಿನ ಪೋನ್ ರಿಂಗ್ ಆಗುವುದನ್ನೇ ಕಾಯುತ್ತಿದ್ದೆ. ನಮ್ಮ ಸೈನ್ಯದ ಶೌರ್ಯ, ಪರಾಕ್ರಮ ತಿಳಿಯಲು ಬಹಳ ಕಾತರನಾಗಿದ್ದೆ. ಅವರ ಧೈರ್ಯಕ್ಕೆ ಶಿರಭಾಗಿ ನಮಿಸುತ್ತೇನೆ ಎಂದು ತಿಳಿಸಿದರು.

ಜಮ್ಮು ಕಾಶ್ಮೀರದ ಸೇನಾ ಉರಿ ನೆಲೆಯ ಮೇಲೆ 2016 ರ ಸೆಪ್ಟೆಂಬರ್ 18 ರಂದು ಉಗ್ರರು ಆತ್ಮಾಹುತಿ ದಾಳಿ ನಡೆಸಿ  ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿ 19 ಭಾರತೀಯ ಯೋಧರನ್ನು ಬಲಿ ಪಡೆದಿದ್ದರು. ಈ ದಾಳಿಯಲ್ಲಿ ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಪಾಕಿಸ್ಥಾನದ ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿತ್ತು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ 2016ರ ಸೆಪ್ಟೆಂಬರ್ 28, 29ರ ಮಧ್ಯರಾತ್ರಿ ಐತಿಹಾಸಿಕ ಸರ್ಜಿಕಲ್ ದಾಳಿ ನಡೆಸಿತ್ತು. ಆ ಮೂಲಕ ಪಾಕಿಸ್ಥಾನಕ್ಕೆ ಮರ್ಮಾಘಾತ ನೀಡಿ ಇಡೀ ವಿಶ್ವಕ್ಕೆ ಸೇನೆಯ ಶಕ್ತಿ ಸಾಮಾರ್ಥ್ಯವನ್ನು ತೋರಿಸಿಕೊಟ್ಟಿತು.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

Adani Group: Case against Gautam Adani in US for bribery, concealment of truth

Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್‌ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.