‘ಪರಾಕ್ರಂ ದಿವಸ್’ ಆಚರಣೆಗೆ ಮೋದಿ ಕೋಲ್ಕತ್ತಾಗೆ ಭೇಟಿ ಖಚಿತ : ಪಿಎಮ್ಒ

ನೇತಾಜಿಯ 125 ನೇ ಜನ್ಮ ವರ್ಷಾಚರಣೆಯನ್ನು  ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ

Team Udayavani, Jan 21, 2021, 3:54 PM IST

PM Narendra Modi to address ‘Parakram Diwas’ celebrations in Kolkata on January 23, confirms PMO

ನವ ದೆಹಲಿ : ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯ ನೆನಪಿಗಾಗಿ ಜನವರಿ 23 ರಂದು ನಡೆಯುವ ‘ಪರಾಕ್ರಮ್ ದಿವಸ್’ ಆಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾಗೆ ಭೇಟಿ ನೀಡಲಿದ್ದಾರೆ.

ಅದೇ ಸಂದರ್ಭದಲ್ಲಿ ಪ್ರಧಾನಿ, ಅಸ್ಸಾಂನ ಶಿವಸಾಗರದಲ್ಲಿರುವ ಜೆರೆಂಗಾ ಪಠಾರ್‌ಗೆ ಭೇಟಿ ನೀಡಿ, 1.06 ಲಕ್ಷ ಭೂ ಪಟ್ಟಾ ಹಂಚಿಕೆ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಖಚಿತ ಪಡಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಬಿಎಂಡಬ್ಲ್ಯು3 ಸೀರೀಸ್ ಗ್ರಾನ್ ಲಿಮೋಸಿನ್ ಬಿಡುಗಡೆ

ಜನವರಿ 23 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಬಿಜೆಪಿಯ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿತ್ತು. ಅದಕ್ಕೆ ಸರಿಹೊಂದುವಂತೆ ವೇಳಾಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ನೇತಾಜಿ ಸುಭಾಸ್ ಚಂದ್ರ ಅವರ ಜನ್ಮದಿನವನ್ನು ಪ್ರತಿವರ್ಷ ಜನವರಿ 23 ರಂದು ‘ಪರಾಕ್ರಮ್ ದಿವಸ್’ ಎಂದು ಆಚರಿಸಲಾಗುವುದು ಎಂದು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇತ್ತೀಚೆಗೆ ಘೋಷಿಸಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಹೇಳಿತ್ತು. “ನೇತಾಜಿಯ ಅದಮ್ಯ ಮನೋಭಾವ ಮತ್ತು ದೇಶಕ್ಕೆ ನೀಡಿದ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ಸಲುವಾಗಿ, ಪ್ರತಿ ವರ್ಷ ಅವರ ಜನ್ಮದಿನವನ್ನು (ಜ. 23) ‘ಪರಾಕ್ರಂ ದಿವಸ್’ ಎಂದು ಅರ್ಪಿಸಲು ಸರ್ಕಾರ ನಿರ್ಧರಿಸಿದೆ. “ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯಲ್ಲಿ ಈ ಮಹಾನ್ ವ್ಯಕ್ತಿ, ದೇಶಕ್ಕೆ ಸಲ್ಲಿಸಿದ ಸರಿಸಾಟಿಯಿಲ್ಲದ ಕೊಡುಗೆಯನ್ನು ಭಾರತದ ಜನರು ಪ್ರೀತಿಯಿಂದ ಸ್ಮರಿಸುತ್ತಾರೆ. ನೇತಾಜಿಯ 125 ನೇ ಜನ್ಮ ವರ್ಷಾಚರಣೆಯನ್ನು  ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ : ನಲುಗಿದ ಆರ್ಥಿಕತೆಗೆ ಆತ್ಮನಿರ್ಭರ ಭಾರತ ಸಂಜೀವಿನಿ

ಈಗಾಗಲೇ ದೆಹಲಿಯ ಕೆಂಪು ಕೋಟೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೇಲೆ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗಿದೆ, ಇದನ್ನು 2019ರ ಜನವರಿ 23 ರಂದು ಪ್ರಧಾನಿ ಮೋದಿ ಉದ್ಘಾಟಿಸಿದ್ದರು.  ‘ಪರಾಕ್ರಂ ದಿವಸ್’ ಆಚರಣೆಯ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ತೇಜ್ಪುರ್ ವಿಶ್ವವಿದ್ಯಾಲಯದ 18 ನೇ ಸಮಾವೇಶದಲ್ಲಿ  ಬೆಳಿಗ್ಗೆ(ಜ.22) 10.30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಅಸ್ಸಾಂ ರಾಜ್ಯಪಾಲ ಜಗದೀಶ್ ಮುಖಿ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಹಾಜರಿರಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ನಲುಗಿದ ಆರ್ಥಿಕತೆಗೆ ಆತ್ಮನಿರ್ಭರ ಭಾರತ ಸಂಜೀವಿನಿ

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.