ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಪ್ರಧಾನಿ ಮೋದಿ ಪ್ರಮುಖ ಸಂದೇಶ
Team Udayavani, Oct 20, 2020, 1:15 PM IST
ಹೊಸದಿಲ್ಲಿ: ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ” ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ” ಎಂದು ಹೇಳಿದ್ದಾರೆ.
ಕೋವಿಡ್-19 ಸೋಂಕಿಗೆ ಚಿಕಿತ್ಸೆಯ ಬಗ್ಗೆ ಏನಾದರೂ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ.
ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ ಬಳಿಕ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿಲ್ಲ. ಆದ್ದರಿಂದ, ಇಂದಿನ ಭಾಷಣ ಕುತೂಹಲಕ್ಕೆ ಕಾರಣವಾಗಿದೆ.
ಭಾರತದಲ್ಲಿ ಕೋವಿಡ್ ಸೋಂಕಿಗೆ ಔಷಧಿಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
आज शाम 6 बजे राष्ट्र के नाम संदेश दूंगा। आप जरूर जुड़ें।
Will be sharing a message with my fellow citizens at 6 PM this evening.
— Narendra Modi (@narendramodi) October 20, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.