ಪಿಎಂ ಭೇಟಿಗೆ ಅವಕಾಶವಿಲ್ಲ: ಕೇರಳ ಸಂಸದರ ಆಕ್ರೋಶ
Team Udayavani, Mar 11, 2017, 3:45 AM IST
ನವದೆಹಲಿ: ಕರ್ನಾಟಕದಲ್ಲಿರುವ ಬರ ವಿಚಾರ ಚರ್ಚಿಸಲು ಪ್ರಧಾನಿ ಮೋದಿ ಜತೆ ಭೇಟಿಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂಬ ವಿಚಾರ ಕೆಲ ಸಮಯದ ಹಿಂದೆ ವಿವಾದಕ್ಕೆ ಕಾರಣವಾಗಿತ್ತು. ಅದೇ ಮಾದರಿಯ ವಿವಾದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೂ ಎದುರಾಗಿದೆ.
ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪ್ರಧಾನಿಗೆ ವಿವರಿಸಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿಕೊಂಡಿದ್ದರು. ಈ ವಿಚಾರ ಚರ್ಚಿಸಲು ಪ್ರಧಾನಿ ಕಚೇರಿ ಭೇಟಿಯ ಸಮಯವನ್ನೇ ನಿಗದಿ ಮಾಡುತ್ತಿಲ್ಲ ಎಂದು ಕೇರಳ ಸಂಸದ ಕೆ.ಸುರೇಶ್ ಲೋಕಸಭೆಯಲ್ಲಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. ಈ ಆರೋಪವನ್ನು ಆಡಳಿತ ಪಕ್ಷದ ಸದಸ್ಯರು ತಿರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.