ಮೋದಿ, ಠಾಕ್ರೆ ಭೇಟಿ : ರಾಜಕೀಯ ಬೇರೆ, ವೈಯಕ್ತಿಕ ಸಂಬಂಧ ಬೇರೆ : ಸಂಜಯ್ ರಾವತ್


Team Udayavani, Jun 29, 2021, 7:36 PM IST

“PM, Uddhav Thackeray Share Strong Bond, Politics Separate”: Sena Leader

ನವ  ದೆಹಲಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಜೂನ್ 8 ರ ಭೇಟಿ ಈ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಶಿವಸೇನೆಯೊಂದಿಗೆ ಬಿಜೆಪಿ ಕೈ ಜೋಡಿಸಲಿದೆಯೇ ಎಂಬ ಊಹಾಪೋಹಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶಿವ ಸೇನೆ ಹಿರಿಯ ನಾಯಕ ಸಂಜಯ್ ರಾವತ್, ವೈಯಕ್ತಿಕ ಸಂಬಂಧ ಬೇರೆ, ರಾಜಕೀಯ ಬೇರೆ. ಠಾಕ್ರೆ ಹಾಗೂ ಮೋದಿ ವೈಯಕ್ತಿಕವಾಗಿ ಒಳ್ಳೆಯ ಸಂಬಂಧವನ್ನು ಹೊಂದಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್ ಡಿ ಟಿವಿಗೆ ಪ್ರತಿಕ್ರಿಯಿಸಿದ ರಾವತ್, ಮೋದಿ ಹಾಗೂ ಠಾಕ್ರೆ ಸರಿ ಸುಮಾರು 40 ನಮಿಷಗಳ ಕಾಲ ರಾಜ್ಯದ ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತಾಡಿದ್ದಾರೆ. ಮರಾಠ ಕೋಟಾ ದ ಬಗ್ಗೆ ಮುಖ್ಯಮಂತ್ರಿ ಠಾಕ್ರೆ ಅವರು ಹೆಚ್ಚು ಆದ್ಯತೆಯನ್ನು ಕೊಟ್ಟು ಮಾತಾಡಿರುತ್ತಾರೆ. ರಾಜಕೀಯ ದ್ವೇಷ ಬೇರೆ. ಮೋದಿ ಹಾಗೂ ಠಾಕ್ರೆ ಇಬ್ಬರೂ ಕೂಡ ಒಳ್ಳೆಯ ಬಾಂಧವ್ಯವನ್ನು ಹೊಂದಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಭವಿಷ್ಯದಲ್ಲಿ ಯತ್ನಾಳ್ ಗೆ ಉತ್ತಮ ದಿನ ಬರಲಿ, ಅವರ ಧ್ವನಿಗೆ ಧ್ವನಿಯಾಗಿರುತ್ತೇನೆ: ಯೋಗೇಶ್ವರ್

ಶರದ್ ಪವಾರ್ ಅವರ ವಿಚಾರದಲ್ಲಿಯೂ ನಮ್ಮ ಪಕ್ಷವನ್ನು ಗಮನಿಸಿ. ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಾವು ಯಾವಾಗಲೂ ಪವಾರ್ ಕುಟುಂಬದೊಂದಿಗೆ ಸಂಬಂಧ ಹೊಂದಿದ್ದೇವೆ. ಇದು ಮಹಾರಾಷ್ಟ್ರದ ಸಂಸ್ಕೃತಿ. ಶಿವಸೇನೆಯ ಸಂಸ್ಕೃತಿ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮೋದಿ  ಹಾಗೂ ಠಾಕ್ರೆ ಭೇಟಿಯ ನಂತರ  ಮಹಾರಾಷ್ಟ್ರ ರಾಜ್ಯ ರಾಜಕೀಯ ವಲಯದಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಅಭಿಪ್ರಾಯ ಪಟ್ಟಿದ್ದವು.

ಇದನ್ನೂ ಓದಿ : ಚಲಿಸುವ ರೈಲಿನಿಂದ ಜಾರಿ ಬಿದ್ದ ವ್ಯಕ್ತಿಯ ಜೀವ ಉಳಿಸಿದ ಮಹಿಳಾ ಕಾನ್ ಸ್ಟೇಬಲ್

ಟಾಪ್ ನ್ಯೂಸ್

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Election-Com-State-Chief

Election: ರಾಜ್ಯದ ಜಿ.ಪಂ, ತಾ.ಪಂ. ಚುನಾವಣೆಗೆ ಮತಪತ್ರ ಬಳಕೆ: ಚುನಾವಣ ಆಯೋಗ

KPCC-Ministers-Report

Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Lok Sabha result:ಜುಕರ್‌ಬರ್ಗ್‌ ಸುಳ್ಳು ಬಯಲು ಮಾಡಿದ ಅಶ್ವಿ‌ನಿ ವೈಷ್ಣವ್‌

1-dadasd

Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ

army

Ladakh ಗಡಿಯ ಬಳಿ ಚೀನಾ ಯುದ್ಧಾಭ್ಯಾಸ: ಭಾರತ ಸೇನೆ ಅಲರ್ಟ್‌

nitin-gadkari

ಅಪಘಾತದ ಸಂತ್ರಸ್ತರಿಗೆ ನೆರವಾದರೆ 25,000ರೂ. ಬಹುಮಾನ: ಗಡ್ಕರಿ

Beer

Madhya Pradesh; ಧಾರ್ಮಿಕ ಕ್ಷೇತ್ರಗಳಿರುವ ನಗರದಲ್ಲಿ ಮದ್ಯ ನಿಷೇಧಕ್ಕೆ ಚಿಂತನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

Ashok-haranahalli

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

Ranadeep-Surgewala

Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್‌

Sureje-CM-DCM

ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.