Jammu Kashmir: ಲಷ್ಕರ್‌ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು


Team Udayavani, Oct 22, 2024, 11:33 PM IST

Police have discovered a new branch of Lashkar in Kashmir

ಶ್ರೀನಗರ: ಲಷ್ಕರ್‌-ಎ-ತೊಯ್ಬಾ ಸಂಘಟನೆಗೆ ನಂಟು ಹೊಂದಿದೆ ಎಂದು ಶಂಕಿಸಲಾಗಿರುವ ಉಗ್ರ ಸಂಘಟನೆಯನ್ನು ಕಾಶ್ಮೀರದಲ್ಲಿ ಪತ್ತೆ ಹಚ್ಚಲಾಗಿದೆ.

ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ  ಶ್ರೀನಗರ, ಗಾಂದರ್‌ಬಲ್‌ ಸೇರಿದಂತೆ ಹಲವು ಸ್ಥಳಗಳಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದ  “ತೆಹ್ರೀಕ್‌ ಲಬೈಕ್‌ ಯಾ ಮುಸ್ಲಿಮ್‌’ (ಟಿಎಲ್‌ಎಮ್‌) ಎಂಬ ಹೊಸ ಉಗ್ರ ಸಂಘಟನೆಯನ್ನು ಪತ್ತೆ ಹಚ್ಚಲಾಗಿದೆ. ಅದನ್ನು ಪಾಕ್‌ ಮೂಲದ “ಬಾಬಾ ಹಮಾಸ್‌’ ಎಂಬಾತ ಮುನ್ನಡೆಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

He is Karunanidhi’s grandson, not apologizing for Sanatana controversy: Udayanidhi

Santana row: ಸನಾತನ ವಿವಾದಕ್ಕೆ ತಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳಲ್ಲ: ಉದಯನಿಧಿ

Fake bomb threat call for 50 flights in one day!

Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ!

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Fake bomb threats to CRPF schools across the country

Threats: ದೇಶಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.