![Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್ ಹೋಟೆಲ್ ನಿರ್ಮಾಣ; ಸಾಧುಗಳ ಆಕ್ರೋಶ](https://www.udayavani.com/wp-content/uploads/2025/02/Hunger1-415x233.jpg)
![Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್ ಹೋಟೆಲ್ ನಿರ್ಮಾಣ; ಸಾಧುಗಳ ಆಕ್ರೋಶ](https://www.udayavani.com/wp-content/uploads/2025/02/Hunger1-415x233.jpg)
Team Udayavani, Jan 29, 2025, 6:10 AM IST
ಮುಂಬೈ: ನಟ ಸೈಫ್ ಅಲಿಖಾನ್‌ಗೆ ಜ.16ರಂದು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಾಂಗ್ಲಾದೇಶದ ಅಕ್ರಮ ವಲಸಿಗ ಮೊಹಮ್ಮದ್ ಷರೀಫುಲ್ ಶೆಹಜಾದ್ ವಿರುದ್ಧ ಸಾಕಷ್ಟು ಸಾಕ್ಷಾಧ್ಯಾರಗಳಿವೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಂಧನ ಬಗ್ಗೆ ಹಲವು ಆಕ್ಷೇಪಗಳು ವ್ಯಕ್ತವಾಗಿದ್ದರಿಂದ ಈ ಬಗ್ಗೆ ಮಂಗಳವಾರ ಮಾತನಾಡಿದ ಮುಂಬೈ ಹೆಚ್ಚುವರಿ ಪೊಲೀಸ್ ಆಯುಕ್ತ ಪರಮ್‌ಜೀತ್ ದಹಿಯಾ “ಬಂಧಿತನ ವಿರುದ್ಧ ತನಿಖೆ ನಡೆಸಿ ಹಲವು ರೀತಿಯ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ.
ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡುವ ಮುನ್ನ ಆತನ ಚಹರೆ ಖಚಿತಪಡಿಸುವ ನಿಟ್ಟಿನಲ್ಲಿ ಫೇಸ್ ರೆಕ್ನಿಷನ್ ತಂತ್ರಜ್ಞಾನ ಬಳಕೆ ಮಾಡುತ್ತೇವೆ’ ಎಂದರು. ನಟ ನಿವಾಸದಲ್ಲಿ ಸಿಕ್ಕಿರುವ ಬೆರಳಚ್ಚುಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇನ್ನೂ ವರದಿ ಕೈಸೇರಿಲ್ಲ ಎಂದರು.
Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್ ಹೋಟೆಲ್ ನಿರ್ಮಾಣ; ಸಾಧುಗಳ ಆಕ್ರೋಶ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
U.P: ರಿಷಭ್ ಪಂತ್ ಜೀವ ಉಳಿಸಿದ್ದ ರಜತ್ ಗೆಳತಿಯೊಂದಿಗೆ ಆತ್ಮಹ*ತ್ಯೆಗೆ ಯತ್ನ: ಆಗಿದ್ದೇನು?
illegal entry: ಭಾರತದಲ್ಲಿ ಇನ್ಮುಂದೆ ಅಕ್ರಮ ವಲಸಿಗರಿಗೆ 5 ವರ್ಷ ಜೈಲು?
You seem to have an Ad Blocker on.
To continue reading, please turn it off or whitelist Udayavani.