ಕಾಲಿಗೆ ಬಿದ್ದ ಬಡ ಮಹಿಳೆ: ಇನ್‌ಸ್ಪೆಕ್ಟರ್ ವಜಾ
Team Udayavani, Jan 21, 2019, 12:13 AM IST
ಲಕ್ನೋ: ಮೊಮ್ಮಗನ ಸಾವಿಗೆ ಸಂಬಂಧಿಸಿ ಎಫ್ಐಆರ್ ದಾಖಲಿಸುವಂತೆ ಬ್ರಹ್ಮದೇವಿ (75) ಎಂಬ ಬಡ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಲೆಕ್ಕಿಸದೇ ಇದ್ದು, ಕೊನೆಗೆ ಆಕೆ ತನ್ನ ಕಾಲಿಗೆ ಬಿದ್ದು ಬೇಡಿಕೊಳ್ಳುವಂತೆ ಮಾಡಿದ ಉತ್ತರ ಪ್ರದೇಶದ ಗುಡಂಬಾ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ತೇಜ್ ಪ್ರಕಾಶ್ ಸಿಂಗ್ ಎಂಬವರನ್ನು ಆ ಹುದ್ದೆಯಿಂದ ವಜಾಗೊಳಿಸಿ ಅವರನ್ನು ಪೊಲೀಸ್ ಲೈನ್ ಸೇವೆಗೆ ನಿಯೋಜಿಸಲಾಗಿದೆ.
ಲಕ್ನೋದ ಪ್ಲೆ „ವುಡ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ್ ಯಾದವ್ (20) ಎಂಬ ಬ್ರಹ್ಮದೇವಿಯ ಮೊಮ್ಮಗ ಕಾರ್ಖಾನೆಯಲ್ಲಿ ನಡೆದ ದುರ್ಘಟನೆಯಲ್ಲಿ ಸಾವಿಗೀಡಾಗಿದ್ದ. ಇದರ ದೂರನ್ನು ದಾಖಲಿಸಲು ಬಂದಿದ್ದ ಆಕೆಯನ್ನು ಅಲ್ಲಿನ ಅಧಿಕಾರಿ ಹೀನಾಯವಾಗಿ ನಡೆಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.