ಠಾಗೋರ್ ಹುಟ್ಟುಹಬ್ಬದಂದು ದೀದಿ ಕೋವಿಡ್ ಗೀತೆ ವಿವಾದ
Team Udayavani, May 8, 2020, 9:12 PM IST
ಕೋಲ್ಕತ: ದಿಗ್ಗಜ ಕವಿ ರವೀಂದ್ರನಾಥ್ ಠಾಗೋರ್ ಹುಟ್ಟು ಹಬ್ಬದ ದಿನದ ವಿಶೇಷ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬರೆದಿರುವ ಕೋವಿಡ್-19 ವೈರಸ್ ಕುರಿತ ಜಾಗೃತಿ ಗೀತೆಯನ್ನು ರಾಜ್ಯವ್ಯಾಪಿ ಘಟಕಗಳಲ್ಲಿ ಹಾಡುವಂತೆ ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆ ಹೇಳಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಕ್ರಮವನ್ನು ಬಿಜೆಪಿ ಕಟು ಪದಗಳಿಂದ ಟೀಕಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಮುಕುಲ್ ರಾಯ್, “ಗುರುದೇವ ಜೀವನ ಪರಂಪರೆ ಆಚರಿಸುತ್ತಿರುವುದಕ್ಕೂ, ಮಮತಾ ಬ್ಯಾನರ್ಜಿಯ ಜಾಗೃತಿ ಗೀತೆಗೂ ಏನು ಸಂಬಂಧವಿದೆ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಹೂಗ್ಲಿಯ ಬಿಜೆಪಿ ಸಂಸದ ಚಟರ್ಜಿ, “ಪೊಲೀಸ್ ಆದೇಶಗಳು ಅವಮಾನಕರವಾಗಿದೆ, ಮಮತಾ ಜನಗಳ ಮೇಲೆ ಇದನ್ನು ಹೇರುವ ಪ್ರಯತ್ನ ನಡೆಸಿದ್ದಾರೆ’ ಎಂದು ಟೀಕಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ತೃಣಮೂಲ ಕಾಂಗ್ರೆಸ್ ನಾಯಕ ಮದನ್ ಮಿತ್ರಾ. “ದೀದಿ ಇಂತಹ ಸಂದರ್ಭದಲ್ಲಿ ಕೋವಿಡ್-19 ವಿರುದ್ಧ ಜಾಗೃತಿ ಮಾಡುವ ಕೆಲಸ ಮಾಡಿದ್ದಾರೆ. ಆದರೆ ಬಿಜೆಪಿ ಇಂತಹ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.