ಛತ್ತೀಸ್‌ಗಢ : ನಕ್ಸಲರ ಐಇಡಿ ಬಾಂಬ್‌ ಬ್ಲಾಸ್ಟ್‌, ಪೊಲೀಸ್‌ ಜವಾನ ಜಖಂ

Team Udayavani, Jul 28, 2017, 11:00 AM IST

Bomb-Blast-generic-700.jpg

ಜಗದಾಳಪುರ : ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನೆಲದಡಿ ಹುಗಿದಿಟ್ಟಿದ್ದ ಸುಧಾರಿತ ಸ್ಫೋಟಕ ಉಪಕರಣ (ಐಇಡಿ) ಸ್ಫೋಟಗೊಂಡ ಪರಿಣಾಮ ಓರ್ವ ಪೊಲೀಸ್‌ ಜವಾನ ತೀವ್ರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. 

ಗುರುವಾರ ತಡ ರಾತ್ರಿ ಕಾತೇಕಲ್ಯಾಣ್‌ ಪ್ರದೇಶದಲ್ಲಿ ದಾಂತೇವಾಡದ ಪೊಲೀಸ್‌ ಸುಪರಿಂಟೆಂಡೆಂಟ್‌ ಕಾಮಲೋಚನ ಕಶ್ಯಪ್‌ ಅವರು ತಮ್ಮ ತಂಡದೊಂದಿಗೆ ಗಸ್ತು ನಡೆಸುತ್ತಿದ್ದಾಗ ನಕ್ಸಲರು ಹುಗಿದಿಟ್ಟಿದ್ದ ನೆಲ ಬಾಂಬ್‌ ಸ್ಫೋಟಗೊಂಡಾಗ ಪೊಲೀಸ್‌ ಜವಾನ ಲಕ್ಷ್ಮಯ್ಯ ಎಂಬವರು ತೀವ್ರವಾಗಿ ಗಾಯಗೊಂಡು ಬಳಿಕ ಆಸ್ಪತ್ರೆಗೆ ದಾಖಲಾದರೆಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಮಾವೋ ಉಗ್ರರು ಈ ಭಾಗದಲ್ಲಿ ಇಂದಿನಿಂದ ಆ.3ರ ವರೆಗೆ ಹುತಾತ್ಮರ ಸಪ್ತಾಹವನ್ನು ಆಚರಿಸುತ್ತಿದ್ದು ಈ ಸಂಬಂಧ ಅವರು ಹಾಕಿದ್ದ ಪೋಸ್ಟರ್‌ ಒಂದನ್ನು  ಕೀಳುವಾಗ ಅಲ್ಲೇ ಕೆಳಗಿದ್ದ ಐಇಡಿ ಸ್ಫೋಟಗೊಂಡಿತೆಂದು ಅಧಿಕಾರಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.