![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 2, 2018, 3:21 PM IST
ಪಾಟ್ನಾ: ಮಹಿಳಾ ಪೇದೆಯೊಬ್ಬರು ಸಾವನ್ನಪ್ಪಿರುವುದನ್ನು ಖಂಡಿಸಿ ಪೊಲೀಸ್ ಸಿಬಂದಿಗಳೇ ಉಗ್ರ ಪ್ರತಿಭಟನೆಗಿಳಿದಿದ್ದು, ಹಿಂಸಾಚಾರಕ್ಕೆ ಕಾರಣವಾಗಿದೆ.
ಮಹಿಳಾ ಪೇದೆ ಸೂಕ್ತ ಚಿಕಿತ್ಸೆ ದೊರಕದೆ ಸಾವನ್ನಪ್ಪಿದ್ದರು. ಇದಕ್ಕೆ ಕಮಾಂಡೆಂಟ್ ರಜೆ ಕೊಡದಿದ್ದುದೇ ಕಾರಣ ಎಂದು ಸಹ ಸಿಬಂದಿಗಳು ರೊಚ್ಚಿಗೆದ್ದಿದ್ದಾರೆ.
Patna: Police personnel protest and create ruckus allegedly after an ailing woman constable passed away due to lack of treatment.Protesters claim the commandant did not grant her an adequate leave period to get treated.The commandant was injured after being thrashed by protesters pic.twitter.com/GtJbgN1owL
— ANI (@ANI) November 2, 2018
ಉದ್ರಿಕ್ತ ಪೊಲೀಸ್ ಸಿಬಂದಿಗಳು ಕಮಾಂಡೆಂಟ್‌ಗೆ ಹಿಗ್ಗಾಮುಗ್ಗ ಥಳಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಠಾಣೆಯ ಬಳಿ ಪೀಠೊಪಕರಣಗಳು, ವಾಹನಗಳು ಧ್ವಂಸಗೊಂಡಿವೆ.
ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.