ಯುಪಿಯಲ್ಲಿ ರಾಜಕೀಯ ಪಕ್ಷಗಳು ಹರಿಸಿದ ಹಣದ ಹೊಳೆಯ ಮೊತ್ತ 5,500 ಕೋಟಿ

Team Udayavani, Mar 17, 2017, 3:44 PM IST

bjp-sp.jpg

ನವದೆಹಲಿ:ಇತ್ತೀಚೆಗೆ ನಡೆದ ಮಿನಿ ಹೈವೋಲ್ಟೇಜ್ ಚುನಾವಣೆ ಎಂದೇ ಬಿಂಬಿತವಾಗಿದ್ದ ಉತ್ತರಪ್ರದೇಶದಲ್ಲಿ ವಿವಿಧ ಪಕ್ಷಗಳು ಪ್ರಚಾರಕ್ಕಾಗಿಯೇ ಬರೋಬ್ಬರಿ 5,500ಕ್ಕೂ ಹೆಚ್ಚು ಕೋಟಿ ರೂಪಾಯಿ ಖರ್ಚು ಮಾಡಿವೆಯಂತೆ.  ನಗದು ಹಾಗೂ ಮದ್ಯಕ್ಕಾಗಿಯೇ ಮತ ಮಾರಾಟ ಮಾಡಿಕೊಂಡಿರುವುದಾಗಿ 3/1ರಷ್ಟು ಮತದಾರರು ಒಪ್ಪಿಕೊಂಡಿರುವುದಾಗಿ ಸಮೀಕ್ಷಾ ವರದಿ ಶುಕ್ರವಾರ ತಿಳಿಸಿದೆ.

ಸಿಎಂಎಸ್ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ, ಪ್ರಮುಖ ರಾಜಕೀಯ ಪಕ್ಷಗಳು ಉತ್ತರಪ್ರದೇಶ ಚುನಾವಣೆಯಲ್ಲಿ ಮತ ಸಮರಕ್ಕಾಗಿ 5,500 ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿದೆ.

ದೇಶದ ಚುನಾವಣಾ ಆಯೋಗ, ಚುನಾವಣಾ ಪ್ರಚಾರಕ್ಕಾಗಿ ಒಬ್ಬ ಅಭ್ಯರ್ಥಿ 25 ಲಕ್ಷ ರೂಪಾಯಿ ಖರ್ಚು ಮಾಡಬಹುದು ಎಂದು ತಿಳಿಸಿತ್ತು. ಆದರೆ ಚುನಾವಣೆಯಲ್ಲಿ ಪ್ರತಿಯೊಂದು ಪಕ್ಷದ ಅಭ್ಯರ್ಥಿಯು ಆಯೋಗ ನಿಗದಿಪಡಿಸಿದ್ದ ಮೊತ್ತಕ್ಕೂ, ಅವರು ಖರ್ಚು ಮಾಡುವುದಕ್ಕೂ ಅಜಗಜಾಂತರ ವ್ಯತ್ಯಾಸ ಇರುತ್ತದೆ. ಚುನಾವಣೆ ಬಳಿಕ ಅಭ್ಯರ್ಥಿ ಘೋಷಿಸುವ ವೆಚ್ಚದ ಮೊತ್ತವೇ ಬೇರೆ ಆಗಿರುತ್ತದೆ..ಇದು ಎಲ್ಲರಿಗೂ ತಿಳಿದಿರುವ ಬಹಿರಂಗ ರಹಸ್ಯ!

ಮತದಾರರಿಗೆ ಅಂದಾಜು ಸುಮಾರು ಒಂದು ಸಾವಿರ ಕೋಟಿ ರೂಪಾಯಿಯಷ್ಟು ಹಂಚಲಾಗಿದೆಯಂತೆ. ಸಮೀಕ್ಷೆಯ ಪ್ರಕಾರ ಉತ್ತರಪ್ರದೇಶದ ಶೇ.55ರಷ್ಟು ಜನರು ವೈಯಕ್ತಿವಾಗಿ ಅಥವಾ ನೆರೆಹೊರೆಯವರು ಹಣ ಪಡೆದೇ ಮತ ಚಲಾಯಿಸಿರುವುದಾಗಿ ಒಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.