ಮಲೆ: ರಾಜಕೀಯ ಸಮರ
Team Udayavani, Oct 5, 2018, 8:20 AM IST
ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಕೇರಳದಲ್ಲಿ ಭುಗಿಲೆದ್ದಿರುವ ರಾಜಕೀಯ ಮೇಲಾಟ ಮತ್ತಷ್ಟು ತೀವ್ರವಾಗಿದೆ. ಸುಪ್ರೀಂ ಕೋರ್ಟ್ನ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸು ವುದಿಲ್ಲ ಎಂದ ಎಲ್ಡಿಫ್ ಸರ್ಕಾರದ ವಿರುದ್ಧ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮುಗಿಬಿದ್ದಿವೆ. ನಾವು ಜನರ ಧಾರ್ಮಿಕ ನಂಬಿಕೆ ಪರವಾಗಿದ್ದು, ಅವರ ಧಾರ್ಮಿಕ ಹಕ್ಕನ್ನು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದರೆ, ಸರ್ಕಾರ ಅಯ್ಯಪ್ಪ ಸ್ವಾಮಿ ಭಕ್ತರ ನಂಬಿಕೆಗಳಿಗೆ ಧಕ್ಕೆ ತರುತ್ತಿದೆ ಎಂದು ಬಿಜೆಪಿ ಹೇಳಿದೆ. ಇನ್ನೊಂದೆಡೆ, ಇಲ್ಲಿನ ನಾಯರ್ ಸರ್ವಿಸ್ ಸೊಸೈಟಿ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.