ಪಶ್ಚಿಮ ಬಂಗಾಳ : ಗೂಂಡಾಗಳು ಇಲ್ಲಿ ಯಶಸ್ವಿಯಾಗುವುದಿಲ್ಲ : ಕೈಲಾಶ್ ವಿಜಯವರ್ಗಿಯಾ

Team Udayavani, Mar 29, 2021, 2:45 PM IST

‘Politics Of Violence” Will End When Results Are Out: Bengal BJP Leader

ಸಿಲಿಗುರಿ : ಪಶ್ಚಿಮ ಬಂಗಾಳದಲ್ಲಿ ರಾಜಕೀಯದ ಹಿಂಸಾಚಾರಗಳು ಮೇ. 2 ರಂದು ಕೊನೆಗೊಳ್ಳಲಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣೆಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೈಲಾಶ್, ಇದು ಟಿ ಎಮ್ ಸಿ ಪಕ್ಷದ ಕೊನೆಯ ರಾಜಕೀಯ ಹಿಂಸಾಚಾರದ ಅಸ್ತ್ರ, ಇದು ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಕೊನೆಯ ರಾಜಕೀಯ ಹಿಂಸಾಚಾರವಾಗಲಿಕ್ಕಿದೆ. ಮೇ. 2 ರಿಂದ ಪಶ್ಚಿಮ ಬಂಗಾಳ ಹಿಂಸಾಚಾರದಿಂದ ಮುಕ್ತವಾಗಲಿದೆ ಎಂದು ಅವರು ಹೇಳಿದ್ದಾರೆ.

ಓದಿ :ಅತ್ಯಾಚಾರ ಎಸಗಿದ ಆರೋಪಿಗಳ ಜೊತೆ ಸಂತ್ರಸ್ತೆಯ ಮೆರವಣಿಗೆ..! 

ರಾಜ್ಯದ ಮೊದಲ ಹಂತದ ವಿಧಾನ ಸಭಾ ಚುನಾವಣೆ ಮುಗಿದ ಬಳಿಕ, 30 ಕ್ಷೇತ್ರಗಳಲ್ಲಿ 26 ಕ್ಷೇತ್ರಗಳನ್ನು ನಾವು ಗೆಲ್ಲಲಿದ್ದೇವೆ ಎಂದು  ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಕೈಲಾಶ್, ಪಕ್ಷ 30ಕ್ಕೆ 30 ಕ್ಷೇತ್ರಗಳನ್ನು ಗೆದ್ದರೂ ಕೂಡ ಅವರು ಆಶ್ಚರ್ಯ ಪಡುವುದಿಲ್ಲ. ಜನರು ತಮ್ಮ ಅನುಮೋದನೆಯನ್ನು ಬಿಜೆಪಿಗೆ ನೀಡುತ್ತಾರೆ. ಗೂಂಡಾಗಳು ಇಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ಟಿ ಎಮ್ ಸಿ ಯ ಸಂಸದೆ ನುಸ್ರತ್ ಜಹಾನ್ ಮತ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ಆರೋಪ ಮಾಡಿರುವ ವಿಚಾರಕ್ಕೆ ಕೈಲಾಶ್ ಪ್ರತಿಕ್ರಿಯಿಸಲು ಮುಂದಾಗದೇ, ಅದು ಪಕ್ಷದ ಆಂತರಿಕ ವಿಚಾರ ಎಂದು ಹೇಳಿದ್ದಾರೆ.

ಓದಿ : ಸಂಸದರು ಕೇವಲ ದಿಲ್ಲಿಯಲ್ಲಿ ಇರುವುದಲ್ಲ, ಹಳ್ಳಿಗೂ ಬರಬೇಕು: ಸತೀಶ್ ಜಾರಕಿಹೊಳಿ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.