ಪೂನಂ ನೇಮಕ
Team Udayavani, Jan 28, 2019, 12:30 AM IST
ಹೊಸದಿಲ್ಲಿ: ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ದಕ್ಷಿಣ ಏಷ್ಯಾ ವಲಯಕ್ಕೆ ಪ್ರಾದೇಶಿಕ ನಿರ್ದೇಶಕರನ್ನಾಗಿ ಪೂನಂ ಖೇತ್ರಪಾಲ್ ಸಿಂಗ್ ಅವರನ್ನು ಎರಡನೇ ಅವಧಿಗೆ ನೇಮಿಸಲಾಗಿದೆ.
ಶನಿವಾರ ನಡೆದ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ಅವಿರೋಧವಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅವರ ಅಧಿಕಾರದ ಅವಧಿ ಐದು ವರ್ಷಗಳಾಗಿರಲಿವೆ. ಇದೇ ಮೊದಲ ಬಾರಿಗೆ ದಕ್ಷಿಣ ಏಷ್ಯಾ ವಲಯದ ಪ್ರಾದೇಶಿಕ ನಿರ್ದೇಶಕರ ಹುದ್ದೆಗೆ ಮಹಿಳೆ ನೇಮಕವಾಗಿದ್ದಾರೆ. ಈ ಬಗ್ಗೆ ಡಬುÉ éಎಚ್ಒ ಮಹಾ ನಿರ್ದೇಶಕ ಟೆಡೋರ್ಸ್ ಅಧನೋಂ ಗೆಬರ್ಸಸ್ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.