ಲೋಡ್‌ ಶೆಡ್ಡಿಂಗ್‌ ಸಾಧ್ಯತೆ?;ಕೇಂದ್ರ ಕಲ್ಲಿದ್ದಲು ಸರಬರಾಜು ಮಾಡಿಲ್ಲ!


Team Udayavani, Oct 23, 2018, 4:36 PM IST

1-wqqw.jpg

ಬೆಂಗಳೂರು: ಕಲ್ಲಿದ್ದಲು ಕೊರೆತೆಯಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುವ ಸುಳಿವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳವಾರ ನೀಡಿದ್ದಾರೆ. ಮಾತ್ರವಲ್ಲದೆ ಕೇಂದ್ರ ನಮ್ಮ ಮನವಿಗೆ ಸ್ಪಂದಿಸದೆ ಕಲ್ಲಿದ್ದಲನ್ನು ಸರಬರಾಜು ಮಾಡಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸೋಲಾರ್‌ ಉತ್ಪಾದಿತ ವಿದ್ಯುತನ್ನು ಹಗಲು ವೇಳೆಗೆ ಸರಬರಾಜು ಮಾಡಬಹುದು, ಆದರೆ ರಾತ್ರಿ ವೇಳೆ ಸರಬರಾಜು ಮಾಡಲು ಕಲ್ಲಿದ್ದಲಿನ ಕೊರತೆ ಕಂಡು ಬಂದಿದೆ.ಸದ್ಯ ಲೋಡ್‌ ಶೆಡ್ಡಿಂಗ್‌ ಬಗ್ಗೆ ಚಿಂತಿಸಿಲ್ಲ ಎಂದರು. ಎಂದರು. 

ನಾವು ಕೇಂದ್ರಕ್ಕೆ ಹಲವು ಬಾರಿ ಪತ್ರ ಬರೆದು ಮನವಿ ಮಾಡಿದರು ಅವರು ಕಲ್ಲಿದ್ದಲು ಸರಬರಾಜು ಮಾಡುವಲ್ಲಿ ವಿಫ‌ಲವಾಗಿದ್ದಾರೆ ಎಂದರು.

ಇಂಧನ ಇಲಾಖೆ ಅಧಿಕಾರಿಗಳು ಲೋಡ್‌ ಶೆಡ್ಡಿಂಗ್‌ ಬಗ್ಗೆ ಸೂಚನೆ ನೀಡಿದ್ದಾರೆ ಎಂದು ಸುದ್ದಿಗಾರರು ಹೇಳಿದ್ದಕ್ಕೆ ಕೆಂಡಾ ಮಂಡಲವಾದ ಸಿಎಂ  ನಾನು ಅವರನ್ನು ತರಾಟೆಗೆ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟು ದಿನ ಎಲ್ಲಿದ್ದರು ಅವರು ಎಂದರು. 

ಟಾಪ್ ನ್ಯೂಸ್

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.