ಏಕಕಾಲಕ್ಕೆ ಚುನಾವಣೆ?
Team Udayavani, Dec 4, 2018, 10:27 AM IST
ಹೊಸದಿಲ್ಲಿ: ಲೋಕಸಭೆಯ ಚುನಾವಣೆ ಜತೆಗೇ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳೂ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಚುನಾವಣಾ ಆಯೋಗದ ಮೂಲಗಳು ಸೋಮವಾರ ಹೇಳಿವೆ. ನಾಲ್ಕು ರಾಜ್ಯಗಳ ವಿಧಾನಸಭೆಗಳ ಅವಧಿ 2019ರ ಮೇ, ಜೂನ್ನಲ್ಲಿ ಮುಕ್ತಾಯಗೊಳ್ಳಲಿದೆ. ಇವೆಲ್ಲದರ ಜತೆಗೆ ಇತ್ತೀಚೆಗಷ್ಟೇ ವಿಸರ್ಜನೆಯಾಗಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೂ ಇದೇ ಸಂದರ್ಭದಲ್ಲಿ ಚುನಾವಣೆ ನಡೆಸುವ ಬಗ್ಗೆ ಆಯೋಗ ಈಗಾಗಲೇ ಹೇಳಿದೆ. ಕಣಿವೆ ರಾಜ್ಯದ ವಿಧಾನಸಭೆ ಅವಧಿ 6 ವರ್ಷಗಳಾಗಿದ್ದು, ನಿಗದಿತ ದಿನಾಂಕ ಪ್ರಕಾರ 2021 ಮಾ.16ಕ್ಕೆ ಮುಕ್ತಾಯವಾಗಬೇಕಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.