ಕೋಲ್ಕತದ: ಆನ್ಲೈನ್ನಲ್ಲೇ ಪೋಸ್ಟ್ ಮಾರ್ಟೆಂ ರಿಪೋರ್ಟ್
Team Udayavani, Sep 20, 2017, 11:36 AM IST
ಕೋಲ್ಕತ : ಕೋಲ್ಕತ ಮಹಾ ನಗರದಲ್ಲೀಗ ಮರಣೋತ್ತರ ಪರೀಕ್ಷೆಯ ವರದಿಯನ್ನು ಆನ್ಲೈನ್ ನಲ್ಲಿ ಪಡೆಯಬಹುದಾಗಿದೆ. ಪರಿಣಾಮವಾಗಿ ಕೋಲ್ಕತ ಪೊಲೀಸರಿಂದ ಮರಣೋತ್ತರ ಪರೀಕ್ಷಾ ವರದಿಯನ್ನು ಪಡೆಯುವ ದೀರ್ಘ ಕಾಯುವಿಕೆಯು ಕೊನೆಗೊಂಡಂತಾಗಿದೆ.
ಕೋಲ್ಕತ ಪೊಲೀಸರು ತಮ್ಮ ಇಲಾಖೆಯಲ್ಲಿನ ಸುಮಾರು 160 ವರ್ಷಗಳಿಂದ ಚಾಲ್ತಿಯಲ್ಲಿರುವ ಹಳೇ ಪದ್ಧತಿಯನ್ನು ಆಧುನೀಕರಿಸಲು ಮುಂದಾಗಿದ್ದಾರೆ. ಅಂತೆಯೇ ಅಸ್ವಾಭಾವಿಕ ಸಾವಿನ ಕೇಸುಗಳಲ್ಲಿ ಪೋಸ್ಟ್ ಮಾರ್ಟೆಂ ವರದಿಯನ್ನು ಸಂಬಂಧಿತರಿಗೆ ಆನ್ ಲೈನ್ನಲ್ಲೇ ಪಡೆಯಲು ಸಾಧ್ಯವಾಗುವ ಆಧುನಿಕ ಕ್ರಮವನ್ನು ಆರಂಭಿಸಿದ್ದಾರೆ.
ಕೋಲ್ಕತ ಪೊಲೀಸ್ ಇಲಾಖೆಯಲ್ಲಿ ಈ ವಾರದಿಂದ ಇ-ಆಡಳಿತ ಉಪಕ್ರಮಗಳು ಆರಂಭವಾಗಿವೆ. ಈ ನಿಟ್ಟಿನಲ್ಲಿ ಮೊದಲ ಕ್ರಮವಾಗಿ ಆನ್ಲೈನ್ನಲ್ಲಿ ಲಭ್ಯಗೊಳಿಸಲಾಗುವ ಪೋಸ್ಟ್ ಮಾರ್ಟೆಂ ವರದಿಯನ್ನು ಸಂಬಂಧಿತರು ಪಡೆಯಲು ಕೋಲ್ಕತ ಪೊಲೀಸ್ ಅಧಿಕೃತ ವೆಬ್ಸೈಟ್ https://pmr.kolkatapolice.org. ಸಂದರ್ಶಿಸಿದರಾಯಿತು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.