![ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್](https://www.udayavani.com/wp-content/uploads/2024/07/moodigere-415x264.jpg)
ಕ್ರಿಮಿನಲ್ ಕಾಯ್ದೆ ಜಾರಿ ಮುಂದೂಡಿ: ದೀದಿ ಕೋರಿಕೆ
Team Udayavani, Jun 22, 2024, 1:43 AM IST
![mamata](https://www.udayavani.com/wp-content/uploads/2024/06/mamata-4-620x351.jpg)
ಹೊಸದಿಲ್ಲಿ: ದೇಶದಲ್ಲಿ 3 ಹೊಸ ಕ್ರಿಮಿನಲ್ ಕಾಯ್ದೆಗಳು ಜು.1ರಿಂದ ಜಾರಿಯಾಗಲಿದ್ದು, ಅವುಗಳ ಅನುಷ್ಠಾನ ಮುಂದೂಡುವಂತೆ ಕೋರಿ ಪ್ರಧಾನಿ ಮೋದಿಗೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ. ಭಾರತೀಯ ನ್ಯಾಯ ಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿ ಯಮ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆಗಳ ಕುರಿತು ಹಿಂದಿನ ಸದನದಲ್ಲಿ ಯಾವುದೇ ಚರ್ಚೆ ನಡೆಸದೆ, ಅನುಮೋದಿಸಲಾಗಿದೆ. ಅಂದು ಅಮಾನತ್ತುಗೊಂಡ ಕಾರಣ 146 ಸಂಸದರು ಸದನದಲ್ಲಿ ಇರಲಿಲ್ಲ. ಕಾಯ್ದೆಗಳ ಕುರಿತು ವಿಸ್ತೃತವಾಗಿ ಚರ್ಚೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
![ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್](https://www.udayavani.com/wp-content/uploads/2024/07/moodigere-415x264.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್](https://www.udayavani.com/wp-content/uploads/2024/07/moodigere-150x95.jpg)
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
![Untitled-1](https://www.udayavani.com/wp-content/uploads/2024/06/Untitled-1-40-150x90.jpg)
World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-150x105.jpg)
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
![Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ](https://www.udayavani.com/wp-content/uploads/2024/06/Untitled-1-42-150x90.jpg)
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-150x88.jpg)
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.