ಭಾರತದಲ್ಲಿ ಕಡುಬಡತನ ಇಳಿಕೆ; ವಿಶ್ವಬ್ಯಾಂಕ್ ವರದಿಯಲ್ಲಿ ಉಲ್ಲೇಖ
Team Udayavani, Apr 17, 2022, 8:25 AM IST
ಹೊಸದಿಲ್ಲಿ: ಭಾರತದಲ್ಲಿ ಕಡುಬಡತನ ಪ್ರಮಾಣವು 2011ಕ್ಕೆ ಹೋಲಿಸಿದರೆ 2019ರಲ್ಲಿ ಶೇ. 12.3 ಇಳಿಕೆಯಾಗಿದೆ. 2019ರಲ್ಲಿ ಶೇ. 10.2 ಜನರು ಮಾತ್ರ ಕಡುಬಡತನದಲ್ಲಿದ್ದರು. ಈ ವಿಚಾರ ವಿಶ್ವಬ್ಯಾಂಕ್ನ ವರದಿಯಿಂದ ಈ ಮಾಹಿತಿ ಹೊರಬಿದ್ದಿದೆ.
ಅದರಲ್ಲೂ ಗ್ರಾಮೀಣ ಭಾಗದಲ್ಲಿ ಕಡುಬಡತನ ಪ್ರಮಾಣವು ಗಣನೀಯವಾಗಿ ತಗ್ಗಿದ್ದು, 2011ರಲ್ಲಿ ಶೇ.26.3 ಕಡುಬಡತನವಿತ್ತು. ಅದು 2019ರಲ್ಲಿ ಶೇ.11.6ಕ್ಕೆ ಇಳಿದಿದೆ.
2011-2019ರ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಕಡುಬಡತನ ಶೇ. 14.7 ಇಳಿಕೆ ಕಂಡಿದ್ದರೆ, ನಗರ ಪ್ರದೇಶದ ಕಡುಬಡತನ ಶೇ.7.9 ಇಳಿಕೆ ಕಂಡಿದೆ. 2011-2019ರ ಅವಧಿಯಲ್ಲಿ ಸಣ್ಣ ಪ್ರಮಾಣದ ಕೃಷಿ ಭೂಮಿ ಹೊಂದಿರುವ ರೈತರ ವಾರ್ಷಿಕ ಆದಾಯ ಶೇ.10 ಏರಿಕೆಯಾಗಿದ್ದರೆ, ದೊಡ್ಡ ಪ್ರಮಾಣದಲ್ಲಿ ಕೃಷಿ ಭೂಮಿ ಹೊಂದಿರುವ ರೈತರ ಆದಾಯ ಶೇ.2 ಏರಿಕೆಯಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.