Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Team Udayavani, Nov 22, 2024, 10:52 PM IST
ಲಕ್ನೋ: ಬಸ್‌ನಲ್ಲಿ ಸೀಟು ಹಿಡಿಯಲೆಂದೇ ಕಿಟಕಿಯಿಂದ ಟವೆಲ್ ಎಸೆದು ಬಳಿಕ ಕಾದಾಡುವವರನ್ನು ಕಂಡಿದ್ದೇವೆ. ಆದರೆ, ಉತ್ತರ ಪ್ರದೇಶದಲ್ಲಿ ಪ್ರಭಾವಿ ಎಂದು ಗುರುತಿಸಿಕೊಳ್ಳುವುದಕ್ಕಾಗಿ ರಾಜಕಾರಣಿಗಳು ಟವೆಲ್‌ಗಾಗಿ ಕಾದಾಡುತ್ತಿದ್ದಾರೆ!
ಉನ್ನತ ಅಧಿಕಾರಿಗಳಿಗೆ (ಜಿಲ್ಲಾಧಿಕಾರಿ, ಕಾರ್ಯದರ್ಶಿ, ಪೊಲೀಸರಿಗೆ) ನೀಡುವಂಥ ಬಿಳಿ ಟವೆಲ್ ಕುರ್ಚಿಯನ್ನೇ ತಮಗೂ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಹೌದು, ಅಧಿಕಾರಿಗಳು, ಕಾರ್ಯದರ್ಶಿಗಳ ಸಭೆಗಳಲ್ಲಿ ಅವರಿಗೆ ಬಿಳಿ ಟವೆಲ್ ಹಾಕಿದ ಕುರ್ಚಿ ನೀಡಿ, ಶಾಸಕರು, ಸಂಸದರು, ಎಂಎಲ್‌ಸಿಗಳಿಗೆ ಖಾಲಿ ಕುರ್ಚಿ ನೀಡಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಹಲವರು ಆರೋಪಿಸಿದ್ದಾರೆ.
ಬಳಿಕ ರಾಜ್ಯ ಕಾರ್ಯದರ್ಶಿಯು ಎಲ್ಲಾ ಶಾಸಕರು, ಸಂಸದರಿಗೂ ಬಿಳಿ ಟವೆಲ್ ಕುರ್ಚಿ ನೀಡುವಂತೆ ಆದೇಶಿಸಿದ್ದಾರೆ. ಆದಾಗ್ಯೂ, ಪ್ರತಿಪಕ್ಷಗಳ ಶಾಸಕರಿಗೆ ಅಂಥ ಕುರ್ಚಿ ನೀಡಲಾಗುತ್ತಿಲ್ಲ ಎಂದು ಎಸ್ಪಿ ನಾಯಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.