ಡಿಸೆಂಬರ್ನಲ್ಲಿ ಪ್ರಭಾಸ್- ಅನುಷ್ಕಾ ಶೆಟ್ಟಿ ನಿಶ್ಚಿತಾರ್ಥ?
Team Udayavani, Oct 5, 2017, 6:45 AM IST
ಚೆನ್ನೈ: ಬಾಹುಬಲಿ ಸಿನಿಮಾದ ಮೂಲಕ ಚಿತ್ರರಸಿಕರ ಮನಗೆದ್ದಿರುವ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಇದೀಗ ರಿಯಲ್ ಲೈಫ್ ಜೋಡಿಯಾಗಲು ಹೊರಟಿದ್ದಾರೆ. ಇದೇ ಡಿಸೆಂಬರ್ನಲ್ಲಿ ಮಂಗಳೂರಿನ ಬೆಡಗಿ ಅನುಷ್ಕಾ ಅವರು ಪ್ರಭಾಸ್ ಜತೆ ಎಂಗೇಜ್ ಆಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡ ತೊಡಗಿದೆ.
ವರ್ಷಾಂತ್ಯದಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳಲು ಇವರು ನಿರ್ಧರಿಸಿದ್ದು, ಅದಕ್ಕಾಗಿಯೇ ಅನುಷ್ಕಾ ಅವರು ತೂಕ ಇಳಿಸಿಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರಂತೆ. ಆದರೆ, ಎಂಗೇಜ್ಮೆಂಟ್ ವಿಚಾರವನ್ನು ಯಾರೂ ಅಧಿಕೃತವಾಗಿ ಹೊರಹಾಕಿಲ್ಲ. ಈ ಹಿಂದೆಯೇ ಈ ಜೋಡಿ ರೊಮ್ಯಾಂಟಿಕ್ ಮೂಡ್ನಲ್ಲಿರುವ ಕುರಿತು ಗುಸುಗುಸು ಕೇಳಿಬಂದಿತ್ತು. ಆದರೆ, ಅದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದ ಪ್ರಭಾಸ್-ಅನುಷ್ಕಾ, “ನಮ್ಮ ನಡುವೆ ಅಂಥದ್ದೇನೂ ಇಲ್ಲ. ಮದುವೆಯಾಗುವುದಿದ್ದರೆ ಎಲ್ಲರಿಗೂ ಹೇಳಿಯೇ ಆಗುತ್ತೇವೆ’ ಎಂದು ಹೇಳಿ ಜಾರಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.