Pramod Sawant ಶೀಘ್ರದಲ್ಲೇ 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ

Team Udayavani, Jun 18, 2024, 6:11 PM IST

Pramod Sawant ಶೀಘ್ರದಲ್ಲೇ 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ

ಪಣಜಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಸುಮಾರು 40 ಜನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಮುಂದಿನ ಆರು ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ 20 ಮಕ್ಕಳಿಗೆ ಪಣಜಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.

ಸ್ವಾತಂತ್ರ್ಯ ಹೋರಾಟಗಾರರಿಗೆ ಸರಕಾರದಿಂದ ಗೌರವಧನ ನೀಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ವಿಶೇಷ ಯೋಜನೆ ಜಾರಿಗೊಳಿಸಲಾಗುತ್ತಿದೆ.

ಈ ಯೋಜನೆಯಡಿ ಇದುವರೆಗೆ 357 ಜನರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ನೀಡಲಾಗಿದೆ. ಯೋಜನೆಯಡಿ ಬಾಕಿ ಉಳಿದಿರುವ 40 ಅರ್ಜಿಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಮತ್ತು ಅರ್ಜಿದಾರರಿಗೆ ಆರು ತಿಂಗಳೊಳಗೆ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು  ಭರವಸೆ ನೀಡಿದರು.

ಟಾಪ್ ನ್ಯೂಸ್

Udupi ಕರ್ಕಶ ಹಾರ್ನ್: ಖಾಸಗಿ ಬಸ್‌ ಪೊಲೀಸ್‌ ವಶಕ್ಕೆ

ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Belthangady ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Puttur ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Fish ಪದಾರ್ಥ ಮಾಡಿಟ್ಟು ಹೋಗು ಎಂದು ಪತ್ನಿಗೆ ಸೌದೆಯಿಂದ ಗಂಭೀರ ಹಲ್ಲೆ

Albady: ಕುಡಿಯುವ ನೀರಿನ ಪೈಪ್‌ಲೈನ್‌ ಹೊಂಡಕ್ಕೆ ಸಿಲುಕಿದ ಗೂಡ್ಸ್‌ ವಾಹನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewq

OM; ದೇವಸ್ಥಾನಗಳ ಪರಿಸರದಲ್ಲಿನ ಅಂಗಡಿಗಳಿಗೆ ಓಂ ಪ್ರಮಾಣಪತ್ರ: ರಾಜಾ ಸಿಂಗ್

1-asaasas

NEET-PG; ಹೊಸ ದಿನಾಂಕ ಎರಡು ದಿನಗಳಲ್ಲಿ ಪ್ರಕಟ: ಸಚಿವ ಪ್ರಧಾನ್

1-AAP

BJP ಕೇಂದ್ರ ಕಚೇರಿ ಬಳಿ ಎಎಪಿ ಬೃಹತ್ ಪ್ರತಿಭಟನೆ; ಗೋಪಾಲ್ ರಾಯ್, ಅತಿಶಿ ಭಾಗಿ

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Udupi ಕರ್ಕಶ ಹಾರ್ನ್: ಖಾಸಗಿ ಬಸ್‌ ಪೊಲೀಸ್‌ ವಶಕ್ಕೆ

Udupi ಕರ್ಕಶ ಹಾರ್ನ್: ಖಾಸಗಿ ಬಸ್‌ ಪೊಲೀಸ್‌ ವಶಕ್ಕೆ

ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Belthangady ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Puttur ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು

Puttur ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.